ಹರಪಳ್ಳಿ ರವೀಂದ್ರಗೆ ಸನ್ಮಾನ

ಸೋಮವಾರಪೇಟೆ, ಫೆ. ೬: ಸಮಾಜದ ಏಳಿಗೆಗೆ ಸಹಕರಿಸುವ ವ್ಯಕ್ತಿಗಳ ಜೀವನ ಸಾರ್ಥಕ ಬದುಕಿನಿಂದ ಕೂಡಿರುತ್ತದೆ ಎಂದು ಸೋಮವಾರಪೇಟೆ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಚಕ್ರವರ್ತಿ ಸುರೇಶ್ ತಿಳಿಸಿದರು. ಶನಿವಾರಸಂತೆಯ

ಕ್ರೀಡಾ ಪರಿಕರಗಳ ವಿತರಣೆ

ಪೊನ್ನಂಪೇಟೆ, ಫೆ. ೬: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಪೊನ್ನಂಪೇಟೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆಯ

‘ಯುವಜನತೆ ಮನಸು ಮಾಡಿದರೆ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ’

ಕೂಡಿಗೆ, ಫೆ. ೬: ದೇಶದ ಯುವಜನತೆಯು ಸಂಘಟಿತರಾಗಿ ಕೈಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.

ಕೊಟ್ಟೋಳಿಯ ಶ್ರೀ ಧಾರಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶ

ವೀರಾಜಪೇಟೆ, ಫೆ. ೬: ಸುಮಾರು ೮೦೦ ವರ್ಷಗಳ ಇತಿಹಾಸ ಹೊಂದಿರುವ ಉದ್ಭವ ಲಿಂಗ ಶ್ರೀ ಈಶ್ವರ ದೇವರನ್ನು ಪೂಜಿಸುವ ವೀರಾಜಪೇಟೆ ಸಮೀಪದ ಕೊಟ್ಟೋಳಿಯ ಶ್ರೀ ಧಾರಾಮಹೇಶ್ವರ ದೇವಸ್ಥಾನದ