ಸಾಂದೀಪನಿ ವಿದ್ಯಾಪೀಠ ವಾರ್ಷಿಕೋತ್ಸವ ಭಾಗಮಂಡಲ, ಫೆ. ೫: ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಲು ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಎ.ಎಸ್ ಪೊನ್ನಣ್ಣ ಅಭಿಪ್ರಾಯಪಟ್ಟರು. ಭಾಗಮಂಡಲ ಸಮೀಪದ ಚೆಟ್ಟಿಮಾನಿಯ ಸಾಂದೀಪನಿ
ಕೊಡಗಿನಲ್ಲಿ ಅಲ್ ಅಮೀನ್ ೨೪ ವರ್ಷಗಳ ಸೇವೆ ೪೮೫ ಕನ್ಯೆಯರಿಗೆ ಮಾಂಗಲ್ಯಭಾಗ್ಯ ಮಡಿಕೇರಿ, ಫೆ. ೫: ಕೊಡಗಿನ ಮುಸ್ಲಿಂ ಸಮಾಜದ ಬಡ ಕುಟುಂಬಗಳ ಹೆಣ್ಣು ಮಕ್ಕಳ ಉಚಿತ ವಿವಾಹ ನಡೆಸಿಕೊಡುವ ಮೂಲಕ ಬಡವರಿಗೆ ನೆರವಾಗುವ ಗುರಿಯೊಂದಿಗೆ ಅಸ್ತಿತ್ವಕ್ಕೆ ಬಂದ ಅಲ್
ಹಾಕಿ ಪಂದ್ಯಾವಳಿಯಲ್ಲಿ ಪ್ರಶಸ್ತಿ ನಾಪೋಕ್ಲು, ಫೆ. ೫: ಇಲ್ಲಿಗೆ ಸಮೀಪದ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಗೋಣಿಕೊಪ್ಪದಲ್ಲಿ ನಡೆದ
ಭುವನಗಿರಿಯಲ್ಲಿ ರೂ ೨೦ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ ಕೂಡಿಗೆ, ಫೆ. ೫: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ - ಬಸವಗಾಡಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ
ಜ್ಞಾನಗಂಗಾ ವಸತಿ ಶಾಲೆ ಮಕ್ಕಳ ಸಾಧನೆ ಕಣಿವೆ, ಫೆ. ೫: ಮೈಸೂರಿನಲ್ಲಿ ನಡೆದ ಮೈಸೂರು ಓಪನ್ ಆಲ್ ಇಂಡಿಯಾ ಲೆವೆಲ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಕುಶಾಲನಗರ ತಾಲೂಕಿನ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ವಿದ್ಯಾರ್ಥಿಗಳು