ವೀರಾಜಪೇಟೆಯಲ್ಲಿ ಗ್ರಂಥಾಲಯ ಸಪ್ತಾಹ

ವೀರಾಜಪೇಟೆ, ನ. ೨೧: ರಾಷ್ಟಿçÃಯ ಗ್ರಂಥಾಲಯ ಸಪ್ತಾಹ-೨೦೨೫ರ ಅಂಗವಾಗಿ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದ ವೀರಾಜಪೇಟೆ ಶಾಖಾ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ

ಕರುನಾಡ ರತ್ನ ಪ್ರಶಸ್ತಿ ಪ್ರದಾನ

ಮಡಿಕೇರಿ, ನ. ೨೧: ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕೊಡಮಾಡುವ ಕರುನಾಡ ರತ್ನ ಪ್ರಶಸ್ತಿಯನ್ನು ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಮಡಿಕೇರಿ ನಿವಾಸಿ ಎಂ.ಸಿ. ಚಿನ್ನಮ್ಮ ಅವರಿಗೆ ಪ್ರದಾನ

ಮರ ಕಡಿದ ಪ್ರಕರಣ ದೂರು ದಾಖಲು

ಸಿದ್ದಾಪುರ ನ. ೨೧ : ಅನುಮತಿ ಇಲ್ಲದೆ ಉದ್ಯಾನವನದಲ್ಲಿ ಮರ ಕಡಿದ ಪ್ರಕರಣದಲ್ಲಿ ವ್ಯಕ್ತಿ ಓರ್ವನ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ