ಸಮುದಾಯ ಆರೋಗ್ಯ ಕೇಂದ್ರದಿAದ ಹೆಚ್ಪಿವಿ ವ್ಯಾಕ್ಸಿನ್ ಶನಿವಾರಸಂತೆ, ಜು. ೧೨: ಪಟ್ಟಣದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಪ್ರೌಢಶಾಲೆ ವಿಭಾಗದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಹೆಣ್ಣುಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ ಹಾಕುವ ಕಾರ್ಯಕ್ರಮವನ್ನು
ಫ್ರೆಶರ್ಸ್ ಡೇ ಆರೋಹಣ್ ಫೆಸ್ಟ್ ಕುಶಾಲನಗರ, ಜು. ೧೨: ಕುಶಾಲನಗರದ ಕನ್ನಡ ಭಾರತಿ ಪಿಯು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳ ಫ್ರೆಶರ್ಸ್ ಡೇ ಆರೋಹಣ್ ಫೆಸ್ಟ್-೨೦೨೬ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ
ಉಚಿತ ನೋಟ್ ಪುಸ್ತಕ ವಿತರಣೆ ಕೂಡಿಗೆ, ಜು. ೧೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ, ದಾನಿ ಹರಪಳ್ಳಿ
ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ ಮಡಿಕೇರಿ, ಜು. ೧೨: ಜವಾಹರ್ ನವೋದಯ ವಿದ್ಯಾಲಯದ ವತಿಯಿಂದ ೨೦೨೭-೨೮ನೇ ಶೈಕ್ಷಣಿಕ ವರ್ಷದ ೬ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (ಎಓಗಿSಖಿ-೨೦೨೭)ಗೆ
ನೂತನ ಪದಾಧಿಕಾರಿಗಳ ನೇಮಕ ಕಡಂಗ, ಜು. ೧೨: ನಾಪೋಕ್ಲು ಸಮೀಪದ ಕುಂಜಿಲ ಪೈನರಿ ಮುಸ್ಲಿಂ ಜಮಾಅತ್‌ನ ಅಧ್ಯಕ್ಷ ಶೌಕತ್ ಅಲಿ ಅಧ್ಯಕ್ಷತೆಯಲ್ಲಿ ಕುಂಜಿಲ ಪೈನರಿ ಸಭಾಂಗಣದಲ್ಲಿ ೨೦೨೫/೨೬ನೇ ಸಾಲಿನ ವಾರ್ಷಿಕ ಮಹಾಸಭೆ