ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಧಿಕೃತ ಆದೇಶ ಪತ್ರ

ಮಡಿಕೇರಿ, ನ. ೧೯: ಮಡಿಕೇರಿ ನಗರದ ಡಾ. ಅಬ್ದುಲ್ ಕಲಾಂ ಬಡಾವಣೆಯಲ್ಲಿ ಪ್ರಸಕ್ತ ಸಾಲಿನಿಂದಲೇ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲು ಈ ವಿಭಾಗದ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್

ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

ಹೆಬ್ಬಾಲೆ, ನ. ೧೯: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಆಶ್ರಯದಲ್ಲಿ ೧೪ ಮತ್ತು ೧೭ರ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

ಗ್ಯಾರAಟಿ ಯೋಜನೆ ಸಮಿತಿ ಸಭೆ

ಸೋಮವಾರಪೇಟೆ, ನ. ೧೯: ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷ ಜಿ.ಎಂ.ಕಾAತರಾಜ್ ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ರಾಜ್ಯ ಸರಕಾರದಿಂದ ಅಕ್ಕ ಪಡೆ

ಮಹಿಳಾ ಮೀಸಲಾತಿ ಸÀದ್ಭಳಕೆಯಾಗಲಿ ಪ್ರಮೋದ್ ಗಣಪತಿ

ಗೋಣಿಕೊಪ್ಪಲು, ನ. ೧೯ : ಮಹಿಳೆಯರ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿ ಸರ್ಕಾರ ಶೇ.೫೦ ಭಾಗ ಮಹಿಳೆಯರಿಗೆ ಮೀಸಲಿಟ್ಟಿರುವುದರಿಂದ ಇವುಗಳ ಸದ್ಭಳಕೆಯನ್ನು ಮಹಿಳೆಯರು ಮಾಡಿಕೊಳ್ಳಬೇಕು ಎಂದು ಗೋಣಿಕೊಪ್ಪ