ಜನತಾ ಕಾಲೋನಿಗೆ ಶಾಸಕರ ಭೇಟಿ

ಸುಂಟಿಕೊಪ್ಪ, ಜು. ೧೧: ಜನತಾ ಕಾಲೋನಿಯಲ್ಲಿ ಮನೆಯೊಂದು ಮಹಿಳೆಗೆ ಧರೆಶಾಹಿಯಾಗಿದ್ದು, ಶಾಸಕ ಡಾ.ಮಂತರ್‌ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಸರಕಾರದಿಂದ ಹಾಗೂ ವೈಯಕ್ತಿಕವಾಗಿಯೂ ಸಹಾಯಹಸ್ತ ನೀಡುವ

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಪೊನ್ನಂಪೇಟೆ, ಜು. ೧೧ : ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಚುನಾವಣೆ ಮೂಲಕ ನಡೆಸಲಾಯಿತು. ಕಾರ್ಯದರ್ಶಿಯಾಗಿ ಶಿಪ್ರ

ಭಾರತೀಯ ಸಂಬಾರ ಮಂಡಳಿಯಿAದ ಅರ್ಜಿ ಆಹ್ವಾನ

ಮಡಿಕೇರಿ, ಜು. ೧೧: ಪ್ರಸಕ್ತ ಅವಧಿಯಲ್ಲಿ ಸ್ಪೆöÊಸ್‌ಡ್ ಯೋಜನೆಯ ವಿವಿಧ ಕಾರ್ಯಕ್ರಮಗಳಡಿಯಲ್ಲಿ ನೆರವು ಪಡೆಯಲು ಭಾರತೀಯ ಸಂಬಾರ ಮಂಡಳಿಯಿAದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ