ಗುರು ಗುರಿ ಇದ್ದರೆ ಯಶಸ್ಸು ಖಚಿತ ಹರಪಳ್ಳಿ ರವೀಂದ್ರ

ಶನಿವಾರಸAತೆ, ಜು. ೮: ಸರ್ಕಾರಿ ಶಾಲೆಗಳು ಸಂಪದ್ಭರಿತ ಸಂಪನ್ಮೂಲ ಕೇಂದ್ರಗಳಾಗಿದ್ದು, ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುತ್ತಾರೆ ಎಂದು ರಾಜ್ಯ ಒಕ್ಕಲಿಗರ

ಕ್ರೀಡಾ ಗ್ಯಾಲರಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ

ಹೆಬ್ಬಾಲೆ, ಜು. ೮: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊAಡ ಎಲ್.ಕೆ.ಜಿ.,ಮತ್ತು ಯು.ಕೆ.ಜಿ ತರಗತಿಗಳಿಗೆ ಹಾಗೂ ರೂ.೨೦ ಲಕ್ಷ ವೆಚ್ಚದಲ್ಲಿ ಮೈದಾನದಲ್ಲಿ ಕ್ರೀಡಾ ಗ್ಯಾಲರಿ

ಸಿಐಪಿಯುವಿನಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮ

ಪೊನ್ನಂಪೇಟೆ, ಜು. ೮: ಪೊನ್ನಂಪೇಟೆಯ ಕೊಡವ ಎಜುಕೇಷನ್ ಸೊಸೈಟಿಯ ಅಧೀನದಲ್ಲಿರುವ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಓರಿಯಂಟೇಷನ್ ಹಾಗೂ ಪ್ರತಿಭಾನ್ವೇಷಣೆ ಕಾರ್ಯಕ್ರಮ

ಕಿಕ್ ಬಾಕ್ಸಿಂಗ್ನಲ್ಲಿ ಬೆಳ್ಳಿ ಗೆದ್ದ ವಿದ್ಯಾರ್ಥಿಗಳು

ಮಡಿಕೇರಿ, ಜು. ೮: ಮೈಸೂರು ಜಿಲ್ಲಾ ಕಿಕ್ ಬಾಕ್ಸಿಂಗ್ ಸಂಸ್ಥೆ ವತಿಯಿಂದ ಮೈಸೂರಿನ ಯುವರಾಜ ಕಾಲೇಜು ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ೧೯ನೇ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್