ಸೇನಾನಿಗಳ ಪ್ರತಿಮೆಗಳ ಸ್ವಚ್ಛತಾ ಕಾರ್ಯ ಮಡಿಕೇರಿ, ಜು. ೭: ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್ (ಎಫ್.ಎಂ.ಸಿ.ಜಿ.ಟಿ.) ವತಿಯಿಂದ ಮಡಿಕೇರಿಯಲ್ಲಿರುವ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ
ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಡಿಕೇರಿ, ಜು. ೭: ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡುಬAದಲ್ಲಿ ಕೆಆರ್‌ಎಸ್ ಪಕ್ಷದ ಸಹಾಯವಾಣಿ ಸಂಪರ್ಕಿಸುವAತೆ ಕರ್ನಾಟಕ ರಾಷ್ಟç ಸಮಿತಿ ಪಕ್ಷ ಮನವಿ
ರಸ್ತೆಯಲ್ಲಿ ಲಾರಿಗಳು ಸಿಲುಕಿ ಸಂಚಾರ ಅಸ್ತವ್ಯಸ್ತ ವೀರಾಜಪೇಟೆ, ಜು. ೭: ವೀರಾಜಪೇಟೆ-ಗೋಣಿಕೊಪ್ಪ ಮುಖ್ಯರಸ್ತೆಯ ಅಂಬಟ್ಟಿ ಬಳಿ ಹುಲ್ಲು ತುಂಬಿದ್ದ ಲಾರಿಯ ಎಕ್ಸಲ್ ಮುರಿದು ರಸ್ತೆ ಮಧ್ಯೆಯೇ ನಿಂತ ಪರಿಣಾಮ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಈ
ನಾಳೆ ವಿಪ್ರ ಸಭಾ ಭವನ ಉದ್ಘಾಟನೆ *ಗೋಣಿಕೊಪ್ಪ, ಜು. ೭: ರೂ. ಒಂದು ಕೋಟಿ ಅನುದಾನದಲ್ಲಿ ನಿರ್ಮಾಣವಾದ ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಲೋಕಾರ್ಪಣೆಗೆ ಸಿದ್ಧವಾಗಿದೆ ಎಂದು ಕೊಡಗು
ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಆಕ್ರೋಶ ಮಡಿಕೇರಿ, ಜು. ೬: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿರುವ ವನ್ಯಜೀವಿ ಉಪಟಳ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಹಾಗೂ ಸಿ ಮತ್ತು ಡಿ ಲ್ಯಾಂಡ್ ನೆಪದಲ್ಲಿ ಸಾರ್ವಜನಿಕರ ಭೂಮಿಯನ್ನು