ಶ್ರದ್ಧಾಭಕ್ತಿಯಿಂದ ನಡೆದ ಕಾಳಿಕಾಂಬ ವಾರ್ಷಿಕೋತ್ಸವ ಶನಿವಾರಸಂತೆ, ಮೇ ೭: ಸ್ಥಳೀಯ ಶ್ರೀ ವಿಶ್ವಕರ್ಮ ಸಮಾಜದ ವತಿಯಿಂದ ಸಮೀಪದ ಗುಡುಗಳಲೆ ಜಾತ್ರಾ ಮೈದಾನದಲ್ಲಿ ಇರುವ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ದೇವಿಯ ವಾರ್ಷಿಕೋತ್ಸವ, ಸಾಮೂಹಿಕ ಉಪನಯನ
ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವ ಸುಂಟಿಕೊಪ್ಪ, ಮೇ ೭: ಇಲ್ಲಿನ ಸಂತ ಅಂತೋಣಿ ದೇವಾಲಯದ ವಾರ್ಷಿಕ ಮಹೋತ್ಸವಕ್ಕೆ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಧ್ವಜಾರೋಹಣವನ್ನು ನೇರವೇರಿಸುವ ಮೂಲಕ
ಬಾಳೆಲೆ ಭಾಗದಲ್ಲಿ ಬಸ್ ಸಂಚಾರದಲ್ಲಿ ಸಮಸ್ಯೆ ಮಡಿಕೇರಿ, ಮೇ ೭: ಬಾಳೆಲೆ ವ್ಯಾಪ್ತಿಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಇಲ್ಲಿನ ಪ್ರಯಾಣಿಕರು ಪರದಾಡುವ ಸ್ಥಿತಿ ಸೃಷ್ಟಿಯಾಗಿದೆ. ಬಾಳೆಲೆ, ನಿಟ್ಟೂರು ಕಾರ್ಮಾಡು, ಪೊನ್ನಪ್ಪಸಂತೆ, ಮಾಯಮುಡಿ ಗ್ರಾಮಗಳಿಗೆ
ಆನೆ ಮಾನವ ಸಂಘರ್ಷ ತಡೆಗೆ ವೈಜ್ಞಾನಿಕ ಯೋಜನೆ ಕುಶಾಲನಗರ, ಮೇ ೬: ಆನೆ-ಮಾನವ ಸಂಘರ್ಷ ತಪ್ಪಿಸಲು ವೈಜ್ಞಾನಿಕ ಯೋಜನೆ ರೂಪಿಸಲಾಗುತ್ತಿದೆ ಎಂದು ಅರಣ್ಯ ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು. ದುಬಾರೆ ಪ್ರವಾಸಿ ಕೇಂದ್ರದಲ್ಲಿ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಬ್ದುಲ್ ರಶೀದ್ ಮಡಿಕೇರಿ, ಮೇ ೬: ಕೊಡಗು ಜಿಲ್ಲಾ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ, ಕತೆಗಾರ ಅಬ್ದುಲ್ ರಶೀದ್ ಅವರನ್ನು ಆಯ್ಕೆ ಮಾಡಲಾಗಿದೆ. ನಗರದ ಪತ್ರಿಕಾ ಭವನ