ಕಸ ವಿಲೇವಾರಿ ಘಟಕ ಮಾರುಕಟ್ಟೆ ಅವ್ಯವಸ್ಥೆ ಕಂಡು ಉಪಲೋಕಾಯುಕ್ತರು ಸಿಡಿಮಿಡಿ

ಮಡಿಕೇರಿ, ಜು. ೩: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಕಸ ವಿಲೇವಾರಿ ಘಟಕ ಹಾಗೂ ಮಾರುಕಟ್ಟೆಯಲ್ಲಿನ ಅವ್ಯವಸ್ಥೆ ಕಂಡು ನ್ಯಾಯಮೂರ್ತಿಗಳು ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ತೀವ್ರ ಅಸಮಾಧಾನ