ಕೂಡುಮಂಗಳೂರಿನಲ್ಲಿ ಸಾಲುಮರ ತಿಮ್ಮಕ್ಕ ಉದ್ಯಾನ

ಕುಶಾಲನಗರ, ಜು. ೩: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಮೂಲಕ ವೃಕ್ಷ ಮಾತೆ ಡಾ. ಸಾಲುಮರ ತಿಮ್ಮಕ್ಕ ಉದ್ಯಾನವನ ನಿರ್ಮಾಣದ ಚಿಂತನೆ

ನಾಮಫಲಕದಲ್ಲಿ ಶೇ ೬೦ ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ ಸಹನಾ ಹಾದಿಮನಿ

ಮಡಿಕೇರಿ, ಜು. ೩: ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ. ೬೦ ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಲೇಬೇಕು. ಆ

ಬ್ರೆöÊನೋಬ್ರೆöÊನ್ ಕೇಂದ್ರದಿAದ ಪದವಿ ಪ್ರದಾನ

ಮಡಿಕೇರಿ, ಜು. ೩: ಮಡಿಕೇರಿ ಬ್ರೆöÊನೋಬ್ರೆöÊನ್ ಕೇಂದ್ರದ ವತಿಯಿಂದ ಅಬಕಾಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಗರದಲ್ಲಿ ನಡೆಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಸಂಭ್ರಮದಿAದ ಜರುಗಿದ

ಕಾಡಾನೆಗಳ ಹಿಂಡು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಚೆಯ್ಯಂಡಾಣೆ, ಜು. ೩: ವೀರಾಜಪೇಟೆ ತಾಲೂಕಿನ ಕದನೂರು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ