ರಾತ್ರಿ ಹೊತ್ತಿನಲ್ಲಿ ಪೊಲೀಸ್ ಠಾಣೆಗಳಿಗೆ ಮಹಿಳೆಯರನ್ನು ಕರೆಸದಂತೆ ಆದೇಶ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಮೇ ೪: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ (ಡಿಜಿಪಿ ಮತ್ತು ಐಜಿಪಿ) ಕಚೇರಿಯು ರಾಜ್ಯಾದ್ಯಂತ ಇರುವ ಪೊಲೀಸ್ ಠಾಣೆಗಳು ಮತ್ತು ರೈಲ್ವೇ ಪೊಲೀಸ್
ನಾಲ್ಕನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಪ್ರತಿಭಟನೆ ಸೋಮವಾರಪೇಟೆ,ಮೇ.೪: ನಿವೇಶನ ರಹಿತರಿಗೆ ಸರ್ಕಾರಿ ಜಾಗದಲ್ಲಿ ನಿವೇಶನ ನೀಡಬೇಕೆಂದು ಆಗ್ರಹಿಸಿ ಕುಂಬೂರು ಗ್ರಾಮದಲ್ಲಿ ಮೊನ್ನೆ ರಾತ್ರಿಯಿಂದ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿ
ಇಂದು ಕಡಂಗಮರೂರಿನಲ್ಲಿ ದೈವಗಳ ನೇಮೋತ್ಸವ ವೀರಾಜಪೇಟೆ, ಮೇ.೪: ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ತಾ.೫ ರಂದು(ಇAದು) ಕಡಂಗಮರೂರು ಗ್ರಾಮದ ನಾಲ್ಕನೇ ಮೈಲಿನಲ್ಲಿ ನಡೆಯಲಿದೆ. ವೀರಾಜಪೇಟೆ ತಾಲೂಕಿನ ಕಡಂಗಮರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕನೇ ಮೈಲಿಯ
ಬಲ್ಲಮಾವಟಿಯಲ್ಲಿ ನೆಟ್ವರ್ಕ್ ಸಮಸ್ಯೆ ಬೆಳೆಗಾರರಿಂದ ಪ್ರತಿಭಟನೆ ಎಚ್ಚರಿಕೆ ನಾಪೋಕ್ಲು, ಮೇ.೪: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಮಾವಟಿ, ಪುಲಿಕೋಟು ಮತ್ತು ಪೇರೂರು ಗ್ರಾಮಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಕಾಡುತ್ತಿದ್ದು ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿದೆ. ಸಮಸ್ಯೆಯನ್ನು ಕೂಡಲೆ ಸರಿಪಡಿಸಬೇಕು,
ನೀರಿನಲ್ಲಿ ಮುಳುಗಿ ಸಾವು ಸಿದ್ದಾಪುರ, ಮೇ ೪: ಸ್ನಾನಕ್ಕೆ ತೆರಳಿದ ವ್ಯಕ್ತಿಯೋರ್ವರು ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರದಂದು ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ನಡೆದಿದೆ. ವೀರಾಜಪೇಟೆಯ ಸುಂಕದಕಟ್ಟೆ ನಿವಾಸಿ