ರೂ ೫೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ಸೋಮವಾರಪೇಟೆ, ಜು. ೧: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ. ಗ್ರಾಮೀಣ ರಸ್ತೆಗಳ ಕಾಮಗಾರಿ ಕಳಪೆಯಾಗದಂತೆ ಗ್ರಾಮಸ್ಥರು ಹೆಚ್ಚಿನ ಮುತುವರ್ಜಿ ವಹಿಸಬೇಕು
ಶ್ರೀಮಂಗಲ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಶ್ರೀಮಂಗಲ, ಜು. ೧: ೨೦೨೬-೨೭ನೇ ಶೈಕ್ಷಣಿಕ ಸಾಲಿನ ಶ್ರೀಮಂಗಲ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಸಂಸ್ಥೆಯ ಪ್ರಾಂಶುಪಾಲ ಮುಲ್ಲೇಂಗಡ ಸೋಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಸಂಘದ
ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಉದ್ಘಾಟನೆ ಮಡಿಕೇರಿ, ಜು. ೧: ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ
ಟೌನ್ಶಿಪ್ ಮತ್ತು ರೆಸಾರ್ಟ್ಗಳ ತೆರವಿಗೆ ಆಗ್ರಹ ಮಡಿಕೇರಿ, ಜು. ೧: ಹೊರಗಿನ ಉದ್ಯಮ ಸಂಸ್ಥೆಗಳು ಕೊಡಗಿನಲ್ಲಿ ನಿರ್ಮಿಸಿರುವ ಟೌನ್‌ಶಿಪ್ ಮತ್ತು ರೆಸಾರ್ಟ್ಗಳು ಕೊಡವರ ಭವಿಷ್ಯಕ್ಕೆ ಮಾರಕವಾಗಿದ್ದು ಅವುಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್
ನಾಡಪ್ರಭು ಸಹಕಾರ ಸಂಘಕ್ಕೆ ರೂ ೨೭ ಲಕ್ಷ ಲಾಭ ಕುಶಾಲನಗರ, ಜು. ೧: ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘ ೨೦೨೫-೨೬ನೇ ಸಾಲಿನಲ್ಲಿ ಒಟ್ಟು ೩೦ ಕೋಟಿ ೯೮ ಲಕ್ಷದ ೩೩ ಸಾವಿರದಷ್ಟು ವಾರ್ಷಿಕ ವಹಿವಾಟು ನಡೆಸಿದ್ದು