ಕುಶಾಲನಗರ ಪತ್ರಕರ್ತರ ಸಂಘದಿAದ ಪತ್ರಿಕಾ ದಿನಾಚರಣೆ

ಕುಶಾಲನಗರ, ಜು. ೧: ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕುಶಾಲನಗರದ ಉದ್ಯಮಿ ದಿವಾಕರ ದಾಸ್

ಅರಮೇರಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಸೂಚನೆ

ವೀರಾಜಪೇಟೆ, ಜೂ. ೩೦: ವೀರಾಜಪೇಟೆ ಸಮೀಪದ ಅರಮೇರಿ ಗ್ರಾಮದಲ್ಲಿ ಗಣಿಗಾರಿಕೆ ನಡೆಯುತ್ತಿರುವ ಸಂಬAಧ ಗ್ರಾಮಸ್ಥರ ದೂರಿನಂತೆ ಕಂದಾಯ ಇಲಾಖೆ ಅಧಿಕಾರಿ ಹರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ

ಮಡಿಕೇರಿ, ಜೂ.೩೦: ಯಾವುದೇ ಅನರ್ಹ ವ್ಯಕ್ತಿಯನ್ನು ಮತದಾರರ ಪಟ್ಟಿಗೆ ಸೇರಿಸದೆ; ಅರ್ಹ ವ್ಯಕ್ತಿಯನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ

ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ೪೩೩೫ ಇಂಚು ಕಡಿಮೆ ಮಳೆ

ಮಡಿಕೇರಿ, ಜೂ. ೩೦: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಅಂಕಿಅAಶಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಭಾರೀ ಬದಲಾವಣೆ ಕಂಡುಬAದಿದೆ. ಇದೀಗ ಜೂನ್ ತಿಂಗಳು ಪೂರ್ಣಗೊಂಡರೂ ಮುಂಗಾರು