ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಕೂಡಿಗೆ, ಜೂ. ೨೯: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಅಂತರರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ

‘ಕೆರಿಯರ್ ಇನ್ದ ಇಂಡಿಯನ್ ಡಿಫೆನ್ಸ್ ಫೋರ್ಸ್ ಕೃತಿ’

ಕುಶಾಲನಗರ, ಜೂ. ೨೯: ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿರುವ ಯುವಕರಿಗೆ ಸಮಗ್ರ ಅಧಿಕೃತ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಮೇಜರ್ ಡಿ ಸತೀಶ್ ಅವರು

ಪಲ್ಸ್ ಪೋಲಿಯೋ ಅಭಿಯಾನ ೩೧೬೫೭ ಮಕ್ಕಳಿಗೆ ಲಸಿಕೆ

ಮಡಿಕೇರಿ, ಜೂ. ೨೮: ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಮೂಲಕ ಜಿಲ್ಲೆಯಾದ್ಯಂತ ಭಾನುವಾರ ರಾಷ್ಟಿçÃಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯ

ಪಿಎಂ ಫಸಲ್ ಭೀಮಾ ಅನುಷ್ಠಾನಕ್ಕೆ ಮಂಜೂರಾತಿ

ಮಡಿಕೇರಿ, ಜೂ. ೨೮: ೨೦೨೬-೨೭ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರವು ಮಂಜೂರಾತಿ ನೀಡಿದೆ. ಬರ, ನೆರೆ / ಪ್ರವಾಹಗಳಿಂದ ಬೆಳೆ