ಬಲವಂತ ಮತಾಂತರ ಪ್ರಕರಣಗಳು ಕುಶಾಲನಗರದಲ್ಲಿ ಮೆರವಣಿಗೆ ಜನಜಾಗೃತಿ ಮಡಿಕೇರಿ, ಜೂ. ೨೭: ಕುಶಾಲನಗರ ಹಾಗೂ ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಯುವತಿಯರನ್ನು ಗುರಿಯಾಗಿಸಿಕೊಂಡು ಪ್ರೀತಿ ಎಂಬ ನೆಪದಲ್ಲಿ ವಂಚನೆ, ಶೋಷಣೆ ಮತ್ತು ಬಲವಂತದ ಮತಾಂತರಣ ಪ್ರಕರಣಗಳು
ಚೌಡೇಶ್ವರಿ ದೇವಿ ವಾರ್ಷಿಕೋತ್ಸವ ಕುಶಾಲನಗರ, ಜೂ. ೨೭: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ಹೋಮ ಹವನ ಸೇರಿದಂತೆ ಪೂಜಾ ಕೈಂಕರ್ಯಗಳು ನಡೆದವು.
ಕಾಂಕ್ರೀಟ್ ರಸ್ತೆ ಉದ್ಘಾಟನೆ ಮಡಿಕೇರಿ, ಜೂ. ೨೭: ವೀರಾಜಪೇಟೆ ಪುರಸಭೆ ವ್ಯಾಪ್ತಿಯ ಕೀರ್ತಿ ಬಡಾವಣೆಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ ನೀಡಿ ರೂ. ೨೦ ಲಕ್ಷ ಅನುದಾನದಲ್ಲಿ ನಿರ್ಮಾಣವಾದ ಕಾಂಕ್ರೀಟ್
ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಅಗತ್ಯ ಜಿಲ್ಲಾಧಿಕಾರಿ ಮಡಿಕೇರಿ, ಜೂ. ೨೭: ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ
ಕೆಂಪೇಗೌಡರು ಸರ್ವ ಕನ್ನಡಿಗರು ಗೌರವಿಸುವ ಒಂದು ಶಕ್ತಿ ಚಂದ್ರಕಾAತ್ ಶನಿವಾರಸAತೆ, ಜೂ. ೨೭: ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಸರ್ವ ಕನ್ನಡಿಗರು ಗೌರವಿಸುವ ಒಂದು ಶಕ್ತಿಯಾಗಿದ್ದಾರೆ ಎಂದು ಕೆಂಪೇಗೌಡ ಒಕ್ಕಲಿಗರ ಸಂಘದ