ವಿದ್ಯಾರ್ಥಿಗಳಿಗೆ ಸಮವಸ್ತç ವಿತರಣೆ ಸಿದ್ದಾಪುರ, ಜೂ.೨೬: ಇಲ್ಲಿನ ಯುನೈಟೆಡ್ ಕೊಡಗು ಸಂಘದ ವತಿಯಿಂದ ಸಿದ್ದಾಪುರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತç ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಝಿಯಾದ್, ಸಂಘದ ವತಿಯಿಂದ ಸುಮಾರು
ಶಾಲಾ ಸಂಸತ್ ಚುನಾವಣೆ ಪೊನ್ನಂಪೇಟೆ, ಜೂ. ೨೬: ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಆಚರಿಸಲಾಗುವ ‘ಬ್ಯಾಗ್‌ಲೆಸ್ ಡೇ’ ಅಂಗವಾಗಿ ಶಾಲಾ ಸಂಸತ್ ಚುನಾವಣೆ ಹಾಗೂ
ಸಂಸತ್ ಪದಗ್ರಹಣ ಕಾರ್ಯಕ್ರಮ ಮುಳ್ಳೂರು, ಜೂ. ೨೬: ಸಮೀಪದ ಆಲೂರು-ಸಿದ್ದಾಪುರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯ ೨೦೨೬-೨೭ನೇ ಸಾಲಿನ ಶಾಲಾ ಸಂಸದ್ ಚುನಾವಣೆ ಮತ್ತು ಸಂಸತ್ ಪದಗ್ರಹಣ ಕಾರ್ಯಕ್ರಮ
ಉಚಿತ ನೋಟ್ ಪುಸ್ತಕ ವಿತರಣೆ ಸೋಮವಾರಪೇಟೆ, ಜೂ. ೨೬: ಸಮೀಪದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಭಿಯಂತರ ಸೈಜನ್ ಕೆ. ಪೀಟರ್ ಅವರು ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದರು. ಪ್ರತಿವರ್ಷದಂತೆ ಈ ವರ್ಷವೂ ಕೂಡ
ಸAಜೀವಿನಿ ಒಕ್ಕೂಟಕ್ಕೆ ಪ್ರಶಸ್ತಿ ಸಿದ್ದಾಪುರ, ಜೂ. ೨೬: ಉತ್ತಮವಾಗಿ ಕಾರ್ಯ ನಿರ್ವಹಿಸಿ ಸಾಧನೆ ಮಾಡಿರುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸ್ವಸಹಾಯ ಗುಂಪುಗಳಿಗೆ ಸರ್ಕಾರದ ವತಿಯಿಂದ ನೀಡುವ ಪ್ರಶಸ್ತಿಗೆ ಸಿದ್ದಾಪುರದ ಸಂಜೀವಿನಿ