ನಿವೇಶನಕ್ಕೆ ಬೇಡಿಕೆ ಪ್ರತಿಭಟನೆ ಸಿದ್ದಾಪುರ, ಜ. ೧೩: ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಬುಡಕಟ್ಟು ಕಾರ್ಮಿಕರ ಸಂಘಟನೆಯ ವತಿಯಿಂದ ಹೊಸೂರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಯಿತು.
ಸ್ವ ಉದ್ಯೋಗ ತರಬೇತಿಗೆ ಅವಕಾಶ ಮಡಿಕೇರಿ, ಜ.೧೩: ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೂಡಿಗೆ, ಕೊಡಗು ಜಿಲ್ಲೆ ಈ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ
ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ಗುಡುಗಳಲೆ ಕೊಡ್ಲಿಪೇಟ ಮುಖ್ಯರಸ್ತೆ ಶನಿವಾರಸಂತೆ, ಜ.೧೩ : ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡುಗಳಲೆ ವೃತ್ತದಿಂದ ಕೊಡ್ಲಿಪೇಟೆಗೆ ಹೋಗುವ ಮುಖ್ಯರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು ವಾಹನ ಸವಾರರಿಗೆ ಸಂಚಾರ ತ್ರಾಸದಾಯಕವಾಗಿದೆ. ಎರಡು
ದೇವಟ್ಪರಂಬ್ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್ಸಿ ಮಡಿಕೇರಿ ಜ. ೧೩: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್‌ಪರಂಬ್ ಕೊಡವ ನರಮೇಧ ಸ್ಥಳಕ್ಕೆ ಭೇಟಿ ನೀಡಿ ೧೭೮೫ರ ದುರಂತ ಹತ್ಯಾಕಾಂಡದಲ್ಲಿ ಮೃತಪಟ್ಟ ಹಿರಿಯರಿಗೆ ಗೌರವ ನಮನ
ಮಕ್ಕಳಿಗೆ ಆರೋಗ್ಯ ತಪಾಸಣೆ ಮಡಿಕೇರಿ, ಜ. ೧೩: ಗಾಳಿಬೀಡು ಮತ್ತು ವಣಚಲು ಗ್ರಾಮ ವ್ಯಾಪ್ತಿಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮಕ್ಕಳ ಕಣ್ಣಿನ ತಪಾಸಣೆ, ಅನೀಮಿಯ ಸೇರಿದಂತೆ ವಿವಿಧ ಆರೋಗ್ಯ