ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಕೌಶಲ ಬೆಳೆಸಿಕೊಳ್ಳಬೇಕು

ಕೂಡಿಗೆ, ಜೂ. ೨೩ : ಉನ್ನತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಮೌಲ್ಯಗಳು, ಕೌಶಲ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಕರ್ನಾಟಕ

ಮುಖ್ಯ ರಸ್ತೆಯಲ್ಲೇ ಕೆಟ್ಟುನಿಂತ ಇ ಬಸ್

ವೀರಾಜಪೇಟೆ, ಜೂ. ೨೩: ಬೆಂಗಳೂರಿನಿAದ ವೀರಾಜಪೇಟೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಇಲೆಕ್ಟಿçಕ್ ಬಸ್ಸೊಂದು ತಾಂತ್ರಿಕ ದೋಷದಿಂದ ಕಳೆದ ೩ ದಿನಗಳಿಂದ ವೀರಾಜಪೇಟೆ - ಗೋಣಿಕೊಪ್ಪ ಮುಖ್ಯ ರಸ್ತೆಯ ಪಂಜರಪೇಟೆ

ಮಾನವ ವನ್ಯಜೀವಿ ಸಂಘರ್ಷಕ್ಕೆ ಕೊನೆ ಎಂದು

ವಾಸು ಎ.ಎನ್ ಸಿದ್ದಾಪುರ, ಜೂ.೨೩: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ವನ್ಯಜೀವಿಗಳ ಹಾವಳಿಯಿಂದಾಗಿ ರೈತರು ಹಾಗೂ ಕಾರ್ಮಿಕರು, ಅಮಾಯಕರು ಸಾವನ್ನಪ್ಪಿರುವುದು ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕೊನೆ ಇಲ್ಲದಂತಾಗಿದೆ. ದಕ್ಷಿಣ ಕೊಡಗಿನಲ್ಲಿ