ಐಗೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಚರ್ಚೆ

ಸೋಮವಾರಪೇಟೆ, ಅ. ೩೦: ಕನ್ನಡ ಸಾಹಿತ್ಯ ಪರಿಷತ್‌ನ ಸೋಮವಾರಪೇಟೆ ಹೋಬಳಿ ಘಟಕದ ಸಭೆ ಪಟ್ಟಣದ ಸಾಹಿತ್ಯ ಭವನದಲ್ಲಿ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ದಿನಗಳಲ್ಲಿ ಐಗೂರು