ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ನಾಳೆ ಮಡಿಕೇರಿಯಲ್ಲಿ ಪ್ರತಿಭಟನೆ

ಸೋಮವಾರಪೇಟೆ, ಸೆ. ೯: ಕೊಡಗಿನ ರೈತರು ಹಾಗೂ ಜನಸಾಮಾನ್ಯರಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಹಾಗೂ

ಸಮುದಾಯ ಭವನ ಉದ್ಘಾಟನೆ

ವೀರಾಜಪೇಟೆ, ಸೆ. ೯: ವೀರಾಜಪೇಟೆಯ ರಾಮನಗರದಲ್ಲಿ ನಿರ್ಮಾಣಗೊಂಡಿರುವ ನೂತನ ಸಮುದಾಯ ಭವನದ ಉದ್ಘಾಟನೆ ಯನ್ನು ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ಪರಿಸರ ಸ್ನೇಹಿ ಗಣೇಶ ತಯಾರಿ

ಶನಿವಾರಸಂತೆ, ಸೆ. ೯: ಪಟ್ಟಣದ ಶ್ರೀ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯಲ್ಲಿ ನಿಸರ್ಗಸಿರಿ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಬಣ್ಣರಹಿತ ಗಣೇಶ ಮೂರ್ತಿ ತಯಾರಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಕೋಟುಪರಂಬು ಕೈಲ್ ಮುಹೂರ್ತ ಸಂಘದ ವತಿಯಿಂದ ಕ್ರೀಡಾಕೂಟ

ವೀರಾಜಪೇಟೆ, ಸೆ. ೯: ರಾಜರ ಕಾಲದಿಂದಲು ಆಚರಿಸಿಕೊಂಡು ಬಂದಿರುವ ಕೊಡವ ಸಂಸ್ಕೃತಿಯನ್ನು ಮುನ್ನಡೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಬ್ದಾರಿ ಹಾಗು ಕರ್ತವ್ಯವಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ನಿವೃತ ಪ್ರೊ