ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ

ಕಡಂಗ, ಜು. ೨೨: ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮತ್ತಿ ಮತ್ತು ಒಂಟಿಯAಗಡಿಯಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಅಧಿಕಾರಿ ಎನ್.ಜೆ. ಲತಾ ಮತ್ತು ವಾಣಿಶ್ರೀ ನೇತೃತ್ವದಲ್ಲಿ

ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲು ಒತ್ತಾಯ

ಸುಂಟಿಕೊಪ್ಪ, ಜು. ೨೨: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಆಧುನಿಕ ಮಾರುಕಟ್ಟೆ ಹಾಗೂ ಬಸ್ ನಿಲ್ದಾಣ ನಿರ್ಮಾಣ ಕುರಿತ ವಿಶೇಷ ಸಭೆಯಲ್ಲಿ ವ್ಯಾಪಾರಸ್ಥರು, ಗ್ರಾಹಕರು ಹಾಗೂ

ಸುಂಟಿಕೊಪ್ಪ ಮಾರುಕಟ್ಟೆ ಬಸ್ ನಿಲ್ದಾಣ ನಿರ್ಮಾಣ ಸಂಬAಧ ವಿಶೇಷ ಗ್ರಾಮಸಭೆ

ಸುಂಟಿಕೊಪ್ಪ, ಜು. ೨೨: ಸುಂಟಿಕೊಪ್ಪದ ಆಧುನಿಕ ಮಾರುಕಟ್ಟೆ ಹಾಗೂ ಬಸ್ ನಿಲ್ದಾಣ ನಿರ್ಮಾಣ ಕುರಿತು ಜನರ ಅಭಿಪ್ರಾಯಕ್ಕೆ ಆದ್ಯತೆ ನೀಡಿ ಯೋಜನೆ ರೂಪಿಸಿದರೆ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ

ಬೇಗೂರಿನಲ್ಲಿ ಹುಲಿ ದಾಳಿ ಹಸು ಬಲಿ

ಪೊನ್ನಂಪೇಟೆ, ಜು. ೨೨: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಮುಂದುವರೆದಿದ್ದು, ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ. ಬೇಗೂರು ಗ್ರಾಮದ ರೈತ