ಯೋಗ ದಿನಾಚರಣೆ ಪ್ರಯುಕ್ತ ಜಾಥಾ ಮಡಿಕೇರಿ, ಜೂ. ೧೬: ೧೨ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಪ್ರತಿ ವರ್ಷದಂತೆ ತಾ. ೨೧ ರಂದು ಆಯುಷ್ ಮಂತ್ರಾಲಯ, ಭಾರತ ಸರ್ಕಾರ, ಆಯುಷ್ ಇಲಾಖೆ ಕರ್ನಾಟಕ ಸರ್ಕಾರ
ಗಾಂಜಾ ಮಾರಾಟ ಮೂವರ ಬಂಧನ ಸಿದ್ದಾಪುರ, ಜೂ. ೧೬ : ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ನದಿ
ಕುಶಾಲನಗರದಲ್ಲಿ ಸಾರ್ವಜನಿಕ ಸಭೆ ಕುಶಾಲನಗರ, ಜೂ. ೧೬: ಕುಶಾಲನಗರ ಪುರಸಭೆಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣ ಸೇರಿದಂತೆ ಕೆಲವು ವಿಷಯಗಳ ಬಗ್ಗೆ ಚರ್ಚಿಸಲು ಸಾರ್ವಜನಿಕ ಸಭೆ
ಶಾಲಾ ವಾಹನಗಳ ತಪಾಸಣೆ ಕುಶಾಲನಗರ, ಜೂ. ೧೬: ಕುಶಾಲನಗರ ಪಟ್ಟಣ ಸುತ್ತಮುತ್ತ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳನ್ನು ಸಾಗಿಸುವ ಖಾಸಗಿ ವಾಹನಗಳನ್ನು ತಪಾಸಣೆ ನಡೆಸಿದ ಕುಶಾಲನಗರ ಸಂಚಾರಿ ಪೊಲೀಸರು ಡ್ರಿಂಕ್ ಅಂಡ್ ಡ್ರೆöÊವ್
ಎನ್ಡಿಆರ್ಎಫ್ ಭೇಟಿ ಸಿದ್ದಾಪುರ, ಜೂ. ೧೬: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಭವನೀಯ ಪ್ರವಾಹ ಪೀಡಿತ ಪ್ರದೇಶಗಳಾದ ಕರಡಿಗೋಡು ಗ್ರಾಮದ ನದಿ ತೀರಕ್ಕೆ ಎನ್.ಡಿ.ಆರ್.ಎಫ್. ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ