ತಲಕಾವೇರಿಯಿಂದ ಆರಂಭಗೊAಡ ೧೫ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ

ತಲಕಾವೇರಿ, ಅ. ೨೪: ಕಾವೇರಿ ಉಗಮ ಸ್ಥಾನ ತಲಕಾವೇರಿಯಿಂದ ೧೫ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆಗೆ ಸಾಧು-ಸಂತರು ಚಾಲನೆ ನೀಡುವ ಮೂಲಕ ಕಾವೇರಿ ರಕ್ಷಣೆಯ ಸಂದೇಶವನ್ನು ಸಾರುತ್ತಿದ್ದಾರೆ.

ಜಾತಿಗಣತಿ ಜಿಲ್ಲೆಯಲ್ಲಿ ಶೇ೮೭ ರಷ್ಟು ಸಾಧನೆ

ಮಡಿಕೇರಿ, ಅ. ೨೪: ರಾಜ್ಯಾದ್ಯಂತ ನಡೆಯುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯು ಕೊಡಗು ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳ ನಡುವೆ ನಡೆದು ಶೇ.೮೭.೪೮ ರಷ್ಟು ಗುರಿ ಸಾಧನೆ ಆಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಅ. ೨೪: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಜಿಲ್ಲೆಯ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು

ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ವಿಜಯ ವಿನಾಯಕ ವಾರ್ಷಿಕೋತ್ಸವ

ಮಡಿಕೇರಿ,ಅ.೨೪: ಮಡಿಕೇರಿಯ ವಿಜಯನಗರ ಬಡಾವಣೆಯಲ್ಲಿರುವ ಶ್ರೀ ವಿಜಯ ವಿನಾಯಕ ದೇವಾಲಯದ ೨೭ನೇ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಉತ್ಸವದ ಅಂಗವಾಗಿ ನಿನ್ನೆ ಸಂಜೆಯಿAದಲೇ ವಿವಿಧ ಪೂಜಾ ವಿಧಿ ವಿಧಾನಗಳು