ಸಿಎನ್ಸಿಯಿಂದ ಅಂತರರಾಷ್ಟಿçÃಯ ಹತ್ಯಾಕಾಂಡದ ಸ್ಮರಣಾರ್ಥ ದಿನಾಚರಣೆ

ಮಡಿಕೇರಿ, ಫೆ. ೧: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿಶ್ವಸಂಸ್ಥೆಯ ಅಂತರರಾಷ್ಟಿçÃಯ ಹತ್ಯಾಕಾಂಡದ ಸ್ಮರಣಾರ್ಥ ದಿನವನ್ನು ಆಚರಿಸಿತು. ೧೨ ಡಿಸೆಂಬರ್ ೧೭೮೫ ರಲ್ಲಿ ದೇವಟ್‌ಪರಂಬ್ ಕೊಡವ ನರಮೇಧದ ದುರಂತದಲ್ಲಿ

ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ

ಮಡಿಕೇರಿ, ಫೆ. ೧: ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಾದಕ

ಶಾಸಕರ ತೇಜೋವಧೆ ಅಲ್ಲ ಶಾಲಾ ಜಾಗ ಉಳಿಕೆಗೆ ಯತ್ನ

ನಾಪೋಕ್ಲು, ಫೆ. ೧: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ಜಾಗ ಒತ್ತುವರಿಯಾಗಿರುವ ಬಗ್ಗೆ ಒತ್ತುವರಿಯಾಗಿರುವ ಜಾಗವನ್ನು ಉಳಿಸಿಕೊಳ್ಳುವ ಬಗ್ಗೆ ಭಾರತೀಯ ಜನತಾ ಪಕ್ಷವು ಹೋರಾಟ ಮಾಡುತ್ತಿದೆ ಹೊರತು

ಮಾರುಕಟ್ಟೆ ದಿನ ಕಾರ್ಯಕ್ರಮ

ಶನಿವಾರಸಂತೆ, ಫೆ. ೧: ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಮಾರುಕಟ್ಟೆ ದಿನವನ್ನು ಆಯೋಜಿಸಲಾಗಿತ್ತು. ವಿದ್ಯಾಸಂಸ್ಥೆಯ ಒಂದನೇ ತರಗತಿಯಿಂದ ಐದನೇ ತರಗತಿಯವರೆಗಿನ ವಿದ್ಯಾರ್ಥಿಗಳು ತಮ್ಮ ಮನೆಯ