ತಾ ೨೬ ರಂದು ಬಡ್ಡಡ್ಕದಲ್ಲಿ ಅರೆಭಾಷೆ ಗ್ರಾಮೋತ್ಸª ಮಡಿಕೇರಿ, ಅ. ೨೪: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ತಾ. ೨೬ ರಂದು ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರ ಬಡ್ಡಡ್ಕ,
ಮಾರುಕಟ್ಟೆಗೆ ತ್ಯಾಜ್ಯ ವಿಲೇವಾರಿ ಮಾಡಿದ ಗ್ರಾಪಂ ಸಿದ್ದಾಪುರ, ಅ. ೨೪ : ತ್ಯಾಜ್ಯಗಳನ್ನು ವಾಹನದಲ್ಲಿ ತುಂಬಿಸಿ ಸಿದ್ದಾಪುರದ ಮಾರುಕಟ್ಟೆಯಲ್ಲಿ ಸುರಿಯುತ್ತಿರುವುದನ್ನು ಕಂಡ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹುಸೈನ್ ವಾಹನವನ್ನು ತಡೆದು ತರಾಟೆಗೆ ತೆಗೆದುಕೊಂಡರು. ಸಿದ್ದಾಪುರ
ಕೊಡವ ಜನಾಂಗದ ಜನಸಂಖ್ಯೆ ವೃದ್ಧಿಸಬೇಕು ಶ್ರೀಮಂಗಲ, ಅ. ೨೪: ನಮ್ಮ ಪೂರ್ವಜರು ಯಾವುದೇ ಸೌಕರ್ಯವಿಲ್ಲದೆ ಅತೀ ಕಷ್ಟದ ಜೀವಮಾನ ನಡೆಸುತ್ತಿದ್ದ ಕಾಲದಲ್ಲಿಯೇ ಕೊಡವರು ಎಂಟು ಹತ್ತು ಮಕ್ಕಳನ್ನು ಹೆತ್ತು, ಸಾಕಿ ಒಳ್ಳೆಯ ಬದುಕು
ಗುಂಡಿ ಬಿದ್ದ ರಸ್ತೆ ಮುಚ್ಚಿದ ಪೊಲೀಸರು ಮಡಿಕೇರಿ, ಅ. ೨೪: ಗುಂಡಿ ಬಿದ್ದ ರಸ್ತೆಯಿಂದ ವಾಹನ ಸವಾರರು ಎದುರಿಸುತ್ತಿದ್ದ ಸಮಸ್ಯೆಯನ್ನು ಮನಗಂಡ ಪೊಲೀಸ್ ಅಧಿಕಾರಿಗಳು ಗುಂಡಿ ಮುಚ್ಚಲು ಕ್ರಮಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಡಿಕೇರಿ-ಕುಶಾಲನಗರ ಹೆದ್ದಾರಿ ನಡುವಿನ
ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಹಾನಿ ಮಡಿಕೇರಿ, ಅ. ೨೪: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿವೆ. ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಎಚ್.ಟಿ. ಜಾನಕಿ ಎಂಬವರ