ಕೊಡಗು ಜಿಲ್ಲಾ ಮಹಲ್ ಸಂಗಮ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ಅ. ೨೧ : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಂತರರಾಷ್ಟ್ರೀಯ ಮಹಾಸಮ್ಮೇಳನದ ಪ್ರಚಾರ ನ. ೨೯ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಸಮ್ಮೇಳನದ ಪ್ರಚಾರದ ಅಂಗವಾಗಿ
ಹಿರಿಯ ಆಟೋ ಚಾಲಕರಿಗೆ ಸನ್ಮಾನ ನಾಪೋಕ್ಲು, ಅ. ೨೧ : ಇಲ್ಲಿಯ ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಇತ್ತೀಚೆಗೆ ಸ್ಥಳೀಯ ಸಂತೆ ಮೈದಾನದಲ್ಲಿ
ಸಮೀಕ್ಷೆ ನಡೆಸಲು ಅಂಗನವಾಡಿ ಕಾರ್ಯಕರ್ತರ ಮೇಲೆ ಒತ್ತಡ *ಗೋಣಿಕೊಪ್ಪ, ಅ. ೨೧ : ಸಮೀಕ್ಷೆ ವಿಸ್ತರಣೆಯ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಒತ್ತಡ ಹೇರುತ್ತಿರುವುದನ್ನು ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಸಂಘಟನೆ ಖಂಡಿಸುವುದಾಗಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಅಧ್ಯಕ್ಷೆ
ಪಶು ಚಿಕಿತ್ಸಾ ಶಿಬಿರ ಮೂರ್ನಾಡು ಅ ೨೧ : ಇಲ್ಲಿಗೆ ಸಮೀಪದ ಕಿಗ್ಗಾಲು ಗ್ರಾಮದಲ್ಲಿ ಕೊಡಗು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಡಿಕೇರಿ ಮತ್ತು ಪಶುಪಾಲನಾ ಇಲಾಖೆ ಮಡಿಕೇರಿ ಇವರ ಸಂಯುಕ್ತ
ದೀಪಾವಳಿ ವಾರ್ಷಿಕೋತ್ಸವ ಸಿದ್ದಾಪುರ, ಅ. ೨೧: ಅರೆಕಾಡು ಗ್ರಾಮದಲ್ಲಿ ಇರುವ ಶ್ರೀ ಚಾಮುಂಡೇಶ್ವರಿ ಐದ್ರೋಡಮ್ಮ ದೇವಾಲಯದ ೧೭ನೇಯ ವರ್ಷದ ದೀಪಾವಳಿ ವಾರ್ಷಿಕೋತ್ಸವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ