ಅಮ್ಮತ್ತಿಯಲ್ಲಿ ಸಿಎನ್ಸಿಯಿಂದ ೧೬ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಮಡಿಕೇರಿ, ಅ. ೨೧: ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟç ಸಂಸ್ಥೆಯ ಇಂಡಿಜಿನಸ್ ಪೀಪಲ್ಸ್ ರೈಟ್ಸ್, ಎಸ್.ಟಿ ಪಟ್ಟಿ, ಪಾರ್ಲಿಮೆಂಟ್ ಮತ್ತು ಎಸೆಂಬ್ಲಿಯಲ್ಲಿ ವಿಶೇಷ
ಸುಬ್ರಾಯ ಸಂಪಾಜೆಗೆ ಗಮಕಿ ಪುರಸ್ಕಾರ ನಾಪೋಕ್ಲು, ಅ. ೨೧: ಕರ್ನಾಟಕ ಗಮಕ ಕಲಾ ಪರಿಷತ್ ಮತ್ತು ಬೆಂಗಳೂರು, ದ.ಕ. ಜಿಲ್ಲಾ ಘಟಕದ ವತಿಯಿಂದ ಸುಬ್ರಾಯ ಸಂಪಾಜೆ ಅವರಿಗೆ ಪುತ್ತೂರಿನಲ್ಲಿ ಗಮಕಿ ಪುರಸ್ಕಾರ ಗೌರವ,
ಕನ್ನಡ ಶಿಕ್ಷಣ ಯೋಜನೆ ಹೆಸರು ನೋಂದಾಯಿಸಲು ಮನವಿ ಮಡಿಕೇರಿ, ಅ.೨೧ : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ ೧, ೧೯೮೫
ತಾ೨೬ ರಂದು ಬಂಟರ ಸಂಘದಿAದ ಪ್ರತಿಭಾ ಪುರಸ್ಕಾರ ಮಡಿಕೇರಿ, ಅ. ೨೧: ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲ್ಲೂಕು ಮಹಿಳಾ ಬಂಟರ ಸಂಘ, ನಗರ ಬಂಟರ ಸಂಘ, ವೀರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ, ತಾಲೂಕು ಬಂಟರ
ಶೂ ಎಸೆದ ಪ್ರಕರಣ ಕಠಿಣ ಕ್ರಮಕ್ಕೆ ಆಗ್ರಹ ಸೋಮವಾರಪೇಟೆ, ಅ. ೨೧: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಆರೋಪಿ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು