ಟೆಕ್ವಾಂಡೊ ಸ್ಪರ್ಧೆಯಲ್ಲಿ ಸಾಧÀÀನೆ

ಮಡಿಕೇರಿ, ಅ. ೧೯: ಕರ್ನಾಟಕ ಟೆಕ್ವಾಂಡೊ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ

ವೆಟರನ್ಸ್ ಸ್ಪೋರ್ಟ್ಸ್ನಲ್ಲಿ ಕೊಡಗಿನ ಕ್ರೀಡಾಪಟುಗಳ ಸಾಧನೆ

ನಾಪೋಕ್ಲು, ಅ. ೧೯: ಗುಜರಾತಿನ ಸೂರತ್‌ನಲ್ಲಿ ಜರುಗಿದ ನಾಲ್ಕನೇ ರಾಷ್ಟಿçÃಯ ವೆಟರನ್ಸ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಚಾಂಪಿಯನ್‌ಶಿಪ್ ೨೦೨೫ ಕ್ರೀಡಾಕೂಟದಲ್ಲಿ ಕೊಡಗಿನ ಮೂರು ಕ್ರೀಡಾಪಟುಗಳು ಭಾಗವಹಿಸಿ ಜಿಲ್ಲೆಗೆ

ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಿಧಿಕುಂಭ ಸ್ಥಾಪನೆ

ಕುಶಾಲನಗರ, ಅ. ೧೯: ಕುಶಾಲನಗರದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ನಿಧಿಕುಂಭ ಸ್ಥಾಪನೆ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಧಾರ್ಮಿಕ ವಿಧಿವಿಧಾನಗಳು, ಹೋಮ ಹವನದ ನಂತರ ಷಡೋದ್ದರ ನೆರವೇರಿಸಿದ

ಪೊನ್ನಂಪೇಟೆಯಲ್ಲಿ ತೋಕ್ ನಮ್ಮೆ ೨೩೮ ತಂಡಗಳು ಭಾಗಿ

ಪೊನ್ನಂಪೇಟೆ, ಅ. ೧೯: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ತೂಚಮಕೇರಿ ಪೆಮ್ಮಂಡ ಕುಟುಂಬಸ್ಥರು ಆಯೋಜಿಸಿರುವ ಮೊದಲನೇ ವರ್ಷದ ಕೊಡವ ಕೌಟುಂಬಿಕ ತೋಕ್ ನಮ್ಮೆಗೆ ಅದ್ದೂರಿ ಚಾಲನೆ