ಪೊನ್ನಂಪೇಟೆಯಲ್ಲಿ ತೋಕ್ ನಮ್ಮೆ ೨೩೮ ತಂಡಗಳು ಭಾಗಿ ಪೊನ್ನಂಪೇಟೆ, ಅ. ೧೯: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ತೂಚಮಕೇರಿ ಪೆಮ್ಮಂಡ ಕುಟುಂಬಸ್ಥರು ಆಯೋಜಿಸಿರುವ ಮೊದಲನೇ ವರ್ಷದ ಕೊಡವ ಕೌಟುಂಬಿಕ ತೋಕ್ ನಮ್ಮೆಗೆ ಅದ್ದೂರಿ ಚಾಲನೆ
ತಲಕಾವೇರಿ ಭಾಗಮಂಡಲಕ್ಕೆ ಭಕ್ತರ ದಂಡು ಭಾಗಮAಡಲ, ಅ. ೧೯: ತಲಕಾವೇರಿ ಕ್ಷೇತ್ರಕ್ಕೆ ಭಾನುವಾರ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದರು. ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ದೇವರ ದರ್ಶನ
ಬಂಟರ ಸಂಘದಿAದ ಪ್ರತಿಭಾ ಪುರಸ್ಕಾರ ಸನ್ಮಾನ ಸಾಂಸ್ಕೃತಿಕ ಕಾರ್ಯಕ್ರಮ ಮಡಿಕೇರಿ, ಅ. ೧೯: ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲೂಕು ಮಹಿಳಾ ಬಂಟರ ಸಂಘ, ಯೂತ್ ಬಂಟ್ಸ್ ಅಸೋಸಿಯೇಶನ್, ನಗರ ಬಂಟರ ಸಂಘ, ನಗರ ಮಹಿಳಾ
ಕೊಡವ ಸಮಾಜ ಒಕ್ಕೂಟದ ಕಾಮಗಾರಿ ಪರಿಶೀಲಿಸಿದ ಪೊನ್ನಣ್ಣ ವೀರಾಜಪೇಟೆ, ಅ. ೧೯: ಬಾಳುಗೋಡಿನ ಕೊಡವ ಸಮಾಜ ಒಕ್ಕೂಟಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು. ಕೊಡವ ಸಮಾಜ ಒಕ್ಕೂಟ ಅಧ್ಯಕ್ಷರು ಹಾಗೂ
ಹಸಿರು ದೀಪಾವಳಿ ಜಾಗೃತಿ ಅಭಿಯಾನ ಮಡಿಕೇರಿ, ಅ. ೧೯: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆಯ