ನಿವೃತ್ತ ನೌಕರರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಸದಾಶಿವ ಸ್ವಾಮೀಜಿ ಶನಿವಾರಸಂತೆ, ಜ. ೨೧: ನಿವೃತ್ತ ನೌಕರರು ನಿವೃತ್ತಿಯ ನಂತರ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡ್ಲಿಪೇಟೆಯ ಶ್ರೀಮತಿ ಭದ್ರಮ್ಮ
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಕಾರ್ಯಾಗಾರ ಮಡಿಕೇರಿ, ಜ. ೨೧: ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳು ಮತ್ತು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಸAಪಾಜೆ, ಇವರ ಸಹಯೋಗದೊಂದಿಗೆ ಚೆಂಬು ಶ್ರೀ ಭಗವಾನ್ ಸಂಘದಿAದ
ಮಹಾಯೋಗಿ ವೇಮನ ಜಯಂತಿ ಆಚರಣೆ ಮಡಿಕೇರಿ, ಜ. ೨೧: ವಿಶ್ವಕವಿ ಜನಸಾಮಾನ್ಯರ ಕವಿ, ವೇಮನ ಅವರ ಸಂದೇಶಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ
ಪ್ರೊ ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ಕೂಡಿಗೆ, ಜ. ೨೧: ಶ್ರೀ ನಾನಕ ಝಿರಾ ಸಾಹೇಬ್ ಫೌಂಡೇಷನ್ ವತಿಯಿಂದ ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ. ಸರ್ದಾರ್ ಜೋಗಾಸಿಂಗ್ ೯೩ನೇ ಜನ್ಮ ದಿನದ
ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಡಂಗ, ಜ. ೨೧: ಮರುಗೋಡು ಭಾರತಿ ಜೂನಿಯರ್ ಕಾಲೇಜಿನ ೨೦೦೬-೦೮ ನೇ ಸಾಲಿನ ಹಳೆ ವಿದ್ಯಾರ್ಥಿಗಳ ವತಿಯಿಂದ “ಸ್ನೇಹ ಸಮ್ಮಿಲನ ಮತ್ತು ಗುರುವಂದನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು