ವಾಲಿಬಾಲ್ ಸಂಸ್ಥೆ ಬೇಡಿಕೆಗೆ ಶಾಸಕರ ಸ್ಪಂದನ ವೀರಾಜಪೇಟೆ, ಜ. ೨೧: ತನ್ನ ಅವಧಿಯಲ್ಲಿ ಕ್ರೀಡೆಗೆ ಸಾಧ್ಯವಾದಷ್ಟು ಅಧಿಕ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ವಾಲಿಬಾಲ್ ಅಸೋಸಿಯೇÃಷನ್ ಅವರ ಬೇಡಿಕೆಗಳನ್ನು ಪರಿಗಣಿಸಿ ಅಗತ್ಯ ಕ್ರಮವನ್ನು ಕೈಗೊಳ್ಳುವುದಾಗಿ ಶಾಸಕರು
ಅಬ್ದುಲ್ ಕಲಾಂ ವಸತಿ ಶಾಲೆ ಪ್ರವೇಶ ಪರೀಕ್ಷೆ ಸೋಮವಾರಪೇಟೆ, ಜ. ೨೧: ತಾಲೂಕಿನ ಕೊಡ್ಲಿಪೇಟೆ ಸಮೀಪದ ಖ್ಯಾತೆ ಗ್ರಾಮದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗೆ ೬ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ
ಚಿಂದಿ ಆಯುವ ಮಂದಿಗಳು ನೈಜ ಪರಿಸರ ಸ್ನೇಹಿಗಳು ಕಣಿವೆ, ಜ. ೨೧: ರಸ್ತೆಯ ಬದಿಗಳಲ್ಲಿ, ಚರಂಡಿಗಳಲ್ಲಿ, ಬಸ್ ನಿಲ್ದಾಣ, ಹೊಟೇಲ್ ಆಸುಪಾಸುಗಳಲ್ಲಿ ಬಿದ್ದು ಒದ್ದಾಡುವ ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಪರಿಕರಗಳನ್ನು ಆಯ್ದು ಸಂಗ್ರಹಿಸುವ ನಿರ್ಗತಿಕ ಮಂದಿ
ದೇವಾಲಯ ವಾರ್ಷಿಕೋತ್ಸವ ಮಡಿಕೇರಿ, ಜ. ೨೧: ಮಡಿಕೇರಿ ಮಹದೇವಪೇಟೆಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ೧೨ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಬೆಳಿಗ್ಗೆ ೮ಕ್ಕೆ ಕ್ಷೀರಾಭಿಷೇಕ, ಪಂಚಾಮೃತ
ಕಿತ್ತೂರು ಶ್ರೀ ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಪನ್ನ ಶನಿವಾರಸAತೆ, ಜ. ೨೧: ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತೂರು ಗ್ರಾಮದ ೪ ದಿನಗಳ ಶ್ರೀ ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು. ಮೊದಲ