ಕಣಿವೆಯಲ್ಲಿ ನಡೆದ ಮ್ಯಾಟ್ ಕಬಡ್ಡಿ ಪಂದ್ಯಾಟ ಕೂಡಿಗೆ, ಏ. ೧: ಕಣಿವೆಯ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅಂಗವಾಗಿ ನಡೆದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಕಣಿವೆಯ ಎ. ಕೆ. ಬಾಯ್ಸ್ ತಂಡ ಪ್ರಥಮ
ಸೈನಿಕ ಶಾಲೆಗಳ ನಿರ್ದೇಶಕರ ಭೇಟಿ ಕೂಡಿಗೆ, ಏ. ೧: ಸೈನಿಕ ಶಾಲೆಗಳು, ರಾಷ್ಟಿçÃಯ ಮಿಲಿಟರಿ ಶಾಲೆಗಳು ಮತ್ತು ಆರ್‌ಐಎಂಸಿ ನಿರ್ದೇಶಕರಾದ ಕೆ.ವಿ. ಅಜಿತ್ ಅವರು ಕೂಡಿಗೆ ಸೈನಿಕ ಶಾಲೆಗೆ ಭೇಟಿ ನೀಡಿದರು. ಶಾಲೆಯ
ಕಾವೇರಿ ಕಾಲೇಜು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಪೊನ್ನಂಪೇಟೆ, ಏ. ೧: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭ, ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಸುಗುಣ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ
ಬಸವೇಶ್ವರ ವಾರ್ಷಿಕೋತ್ಸವ ಸಿದ್ದಾಪುರ, ಏ. ೧: ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಗೋಪೂಜೆ, ಗಣಪತಿ
ಸೈನಿಕ ಶಾಲೆ ೧೨ನೇ ತರಗತಿಯ ಕೆಡೆಟ್ಗಳಿಗೆ ಬೀಳ್ಕೊಡುಗೆ ಕೂಡಿಗೆ, ಏ. ೧: ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಿತ್ತು. ಈ