ಛದ್ಮವೇಷ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮ ನಾಪೋಕ್ಲು, ಜ. ೨೪: ಇಲ್ಲಿಗೆ ಸಮೀಪದ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ ಹಾಗೂ ಪುಟಾಣಿಗಳ ಛದ್ಮವೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳ ಸಂತೆಯಲ್ಲಿ ವಿವಿಧ ರೀತಿಯ
ಧರ್ಮಸ್ಥಳ ಸಂಘದಿAದ ೨೦೪೦ನೇ ಮದ್ಯವರ್ಜನ ಶಿಬಿರ ಸುಂಟಿಕೊಪ್ಪ, ಜ. ೨೪: ರಾಷ್ಟçಪಿತ ಮಹಾತ್ಮ ಗಾಂಧೀಜಿ ಮದ್ಯಪಾನ ಮುಕ್ತ ಸಮಾಜದಿಂದ ಮಾತ್ರ ರಾಮರಾಜ್ಯ ಸ್ಥಾಪನೆ ಎಂಬುದನ್ನು ಪ್ರತಿಪಾದಿಸಿದ್ದರು. ಆದರೆ ಅವರ ತತ್ವ ಆದರ್ಶಗಳು ಇಂದು ಪಾಲನೆ
ಇಂದಿರಾ ಗಾಂಧಿ ವಿಶ್ವವಿದ್ಯಾಲಯಕ್ಕೆ ಪ್ರವೇಶ ಆರಂಭ ಪ್ರಮುಖರಿಂದ ಮಾಹಿತಿ ಕುಶಾಲನಗರ, ಜ ೨೪: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯಕ್ಕೆ ಜನವರಿ ೨೦೨೬ರ ಅವಧಿಗೆ ಪ್ರವೇಶಾತಿ ಆರಂಭಗೊAಡಿದ್ದು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ ಮತ್ತು ಸರ್ಟಿಫಿಕೇಟ್
ಕವ್ವಾಲಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಶನಿವಾರಸಂತೆ, ಜ. ೨೪: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಭಾಗವಹಿಸಿದ್ದು ಕವ್ವಾಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ
ಪೋಷಕರು ಮಕ್ಕಳಿಗೆ ಸಂಸ್ಕಾರ ಕಲಿಸುವಂತಾಗಬೇಕು ಶಾಂತಮಲ್ಲಿಕಾರ್ಜುನ ಸ್ವಾಮೀಜಿ ವೀರಾಜಪೇಟೆ, ಜ. ೨೪: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ