ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲೆ ಕ್ರಮ ತನಿಖೆಗೆ ಆಗ್ರಹ

ಮಡಿಕೇರಿ, ಮಾ. ೨೫: ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿಗಳಿಬ್ಬರ ಪ್ರವೇಶಪತ್ರ ವಿಚಾರಕ್ಕೆ ಸಂಬAಧಿಸಿದAತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮಕೈಗೊಂಡು ತನಿಖೆ

ನದಿ ನೀರು ಕಲುಷಿತ ಅಧಿಕಾರಿಗಳ ಭೇಟಿ

ಕಣಿವೆ, ಮಾ. ೨೫: ಕಾವೇರಿ ನದಿ ಕಲುಷಿತಗೊಳ್ಳುತ್ತಿರುವ ಕುರಿತು ಗಮನ ಸೆಳೆಯುವ ವರದಿ ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಬೆನ್ನಲ್ಲೆ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತು. ಹೆಬ್ಬಾಲೆ