ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ಮಡಿಕೇರಿ, ಮಾ. ೨೩: ಕೊಡಗು ಜಿಲ್ಲೆಯ ಪ್ರತಿಷ್ಟಿತ ಕ್ಲಬ್‌ಗಳಲ್ಲೊಂದಾದ ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಕಿರಿಯಮಾಡ ರತನ್ ತಮ್ಮಯ್ಯ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಸಭೆಯಲ್ಲಿ ೨
ಇಂದು ಮಹಿಳಾ ದಿನಾಚರಣೆ ಕಾರ್ಯಕ್ರಮ ಮಡಿಕೇರಿ, ಮಾ.೨೩: ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟ(ಓಡಿ.ಪಿ), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ
ಸರಕಾರಿ ಶಾಲೆ ಮುಚ್ಚದಂತೆ ಒತ್ತಾಯಿಸಿ ಪ್ರತಿಭಟನೆ ಮಡಿಕೇರಿ, ಮಾ. ೨೩: ಕೆಪಿಎಸ್-ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಕೂಡುಮಂಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಕೂಡಿಗೆ ಶಾಲೆಗೆ ವಿಲೀನಗೊಳಿಸಲು ಸರಕಾರ ಮುಂದಾಗಿದೆ ಎಂದು ಎಐಡಿಎಸ್‌ಓ ಸಂಘಟನೆ
ಬ್ರಹ್ಮಕಲಶ ಮತ್ತು ಪುನರ್ ಪ್ರತಿಷ್ಠಾಪನೆ ಕಾರ್ಯ ನಾಪೋಕ್ಲು, ಮಾ. ೨೩: ಸಮೀಪದ ಕಕ್ಕಬ್ಬೆಯ ಯವಕಪಾಡಿ ಗ್ರಾಮದ ನೆಟ್ಟುಮಾಡು ಭಗವತಿ ದೇವಿಯ ಬ್ರಹ್ಮ ಕಲಶ ಮತ್ತು ಪುನರ್ ಪ್ರತಿಷ್ಠಾಪನೆ ಕಾರ್ಯ ತಾ. ೨೨ ರಿಂದ ಆರಂಭಗೊAಡಿದ್ದು,
ಗೋಣಿಕೊಪ್ಪಲುವಿನಲ್ಲಿ ತುಂಬುತ್ತಿರುವ ಕಸದ ರಾಶಿ ವಿಶೇಷ ವರದಿ: ಹೆಚ್.ಕೆ. ಜಗದೀಶ್ ಗೋಣಿಕೊಪ್ಪಲು, ಮಾ. ೨೨ : ವಾಣಿಜ್ಯ ನಗರ ಗೋಣಿಕೊಪ್ಪ ದಿನೇ ದಿನೇ ಬೆಳೆಯುತ್ತಿದೆ. ವಿವಿಧ ಬಡಾವಣೆಗಳು ತಲೆಎತ್ತುತ್ತಿವೆ. ನಗರದಲ್ಲಿ ದೊಡ್ಡ ದೊಡ್ಡ ಕಟ್ಟಡಗಳು,