ಬಕ್ರೀದ್ ಸಂದರ್ಭ ಗೋಹತ್ಯೆ ತಡೆಗೆ ವಿಹೆಚ್ಪಿ ಆಗ್ರಹ ಮಡಿಕೇರಿ, ಮೇ.೨೫: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ೨೦೨೦ ಮತ್ತು ಜಾನುವಾರು ಸಾಗಾಟ ನಿಯಮಾವಳಿ ೨೦೨೧ರ ಪ್ರಕಾರ ಗೋಹತ್ಯೆ ಹಾಗೂ ಅಕ್ರಮ ಗೋಸಾಗಾಟ
ಗೊಬ್ಬರ ತೂಕದಲ್ಲಿ ವ್ಯತ್ಯಾಸ ಪ್ರಕರಣ ರೂ ೫ ಲಕ್ಷ ದಂಡ ಮಡಿಕೇರಿ, ಮೇ ೨೫: ಹಾತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸರಬರಾಜಾದ ಗೊಬ್ಬರ ಚೀಲದ ತೂಕದಲ್ಲಿ ವ್ಯತ್ಯಾಸ ಕಂಡುಬAದ ಪ್ರಕರಣಕ್ಕೆ ಸಂಬAಧಿಸಿದAತೆ ಕಾನೂನು ಮಾಪನಶಾಸ್ತç ಇಲಾಖೆ
ಅಂಗಡಿಯಿAದ ೫೦ ಸಾವಿರ ಕಳ್ಳತನ ಸಿದ್ದಾಪುರ, ಮೇ ೨೫: ಅಂಗಡಿಯ ಗಲ್ಲಾಪೆಟ್ಟಿಗೆಯಿಂದ ಹಾಡಹಗಲೇ ಹಣ ಕಳ್ಳತನ ಮಾಡಿದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಮಡಿಕೇರಿ ರಸ್ತೆಯಲ್ಲಿ ಇರುವ ಫ್ಲೆöÊವುಡ್ ಅಂಗಡಿಗೆ ಪೂರ್ವಾಹ್ನ ೧೧ ಗಂಟೆಗೆ
ರಾಜ್ಯ ಸರ್ಕಾರದ ವಿರುದ್ಧ ಎಸ್ಡಿಪಿಐ ಪ್ರತಿಭಟನೆ ಮಡಿಕೇರಿ, ಮೇ. ೨೫: ರಾಜ್ಯದಲ್ಲಿ ದ್ವೇಷ ಭಾಷಣ ಸಂಬAಧ ಸಂಘ ಪರಿವಾರದವರ ಮೇಲಿದ್ದ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಹಾಗೂ ಗೋರಕ್ಷಣೆ ನೆಪದಲ್ಲಿ ಗೂಂಡಾಗಿರಿ
ಪಜಾ ಪಪಂ ಸಮುದಾಯದ ಕುಂದುಕೊರತೆ ಸಭೆ ಕುಶಾಲನಗರ, ಮೇ ೨೫: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಕುಂದುಕೊರತೆಗಳ ಬಗ್ಗೆ ಚರ್ಚಿಸಲು ಕುಶಾಲನಗರ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಸಭೆ ಏರ್ಪಡಿಸಲಾಗಿತ್ತು. ಸೋಮವಾರಪೇಟೆ ಉಪ ವಿಭಾಗ ಪೊಲೀಸ್