೫೦೦ ವರ್ಷಗಳಿಂದ ಪಾಳುಬಿದ್ದಿದ್ದ ಶ್ರೀ ಮಲೆಯಚ್ಚ ಅಯ್ಯಪ್ಪ ದೇವಸ್ಥಾನ ಪೊನ್ನಂಪೇಟೆ, ಮೇ ೨೫: ದಕ್ಷಿಣ ಕೊಡಗಿನ ಕುತ್ತ್ ನಾಡಿನ ಕುಟ್ಟಂದಿ ಗ್ರಾಮದ ಕೊಡಕೇರಿಯಲ್ಲಿ ಮಲೆಯಚ್ಚ (ಮಚ್ಚಂಗಾಡ್ ದೇವ) ಎಂದೇ ಖ್ಯಾತಿಯಾಗಿರುವ ಸುಮಾರು ೭೦೦ ವರ್ಷಗಳ ಪುರಾತನ ಶ್ರೀ
ವರ್ಕ್ಶಾಪ್ ಮಾಲೀಕರ ಸಂಘದ ಬೆಳ್ಳಿ ಮಹೋತ್ಸವ ವಿದ್ಯಾರ್ಥಿಗಳಿಗೆ ಸನ್ಮಾನ ಸುಂಟಿಕೊಪ್ಪ, ಮೇ.೨೫: ಸುಂಟಿಕೊಪ್ಪ ವರ್ಕ್ಶಾಪ್ ಮಾಲೀಕರ ಸಂಘದ ವತಿಯಿಂದ ಬೆಳ್ಳಿ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ
ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಗೋಣಿಕೊಪ್ಪ, ಮೇ ೨೫: ಬೇಗೂರು ಆಲೀರ ಕುಟುಂಬಸ್ಥರ ಸೇವಾ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಗೊಂಡ ಆಲೀರ ಕುಟುಂಬದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ
ಕಣ್ಣಿನ ಪೊರೆ ಶಸ್ತçಚಿಕಿತ್ಸೆ ನಡೆಸಲು ಸ್ವಯಂ ಸೇವಾ ಸಂಸ್ಥೆಗಳಿAದ ಅರ್ಜಿ ಆಹ್ವಾನ ಮಡಿಕೇರಿ, ಮೇ ೨೫: ಕೊಡಗು ಜಿಲ್ಲೆಯ ೨೦೨೬-೨೭ನೇ ಸಾಲಿಗೆ ರಾಷ್ಟಿçÃಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ “ಕಣ್ಣಿನ ಪೊರೆ ಶಸ್ತçಚಿಕಿತ್ಸೆ ನಡೆಸಲು” ಆಸಕ್ತಿಯುಳ್ಳ ಅನುಭವುಳ್ಳ ಅರ್ಹ ಸ್ವಯಂ ಸೇವಾ
‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲï’ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ಮೇ.೨೫: ಕಾಮನ್‌ವೆಲ್ತ್ ಗೇಮ್ಸ್ ದಿನಾಚರಣೆಯ ಅಂಗವಾಗಿ ನಗರದ ಸಾಯಿ ತರಬೇತಿ ಕೇಂದ್ರದಲ್ಲಿ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲï’ ೭೫ನೇ ಆವೃತ್ತಿಗೆ ಹಿರಿಯ ಹಾಕಿ ಆಟಗಾರ್ತಿ