ಭತ್ತ ಬಿಟ್ಟು ಮೆಕ್ಕೆಜೋಳದತ್ತ ಚಿತ್ತ ಹರಿಸಿರುವ ರೈತರು ಕೂಡಿಗೆ, ಜು. ೨೦: ಜಿಲ್ಲೆಯಲ್ಲಿ ಮಳೆಯ ಪ್ರಮಾಣವು ಕ್ಷೀಣಗೊಂಡಿರುವ ಹಿನ್ನೆಲೆಯಲ್ಲಿ ಹಾರಂಗಿ ಅಣೆಕಟ್ಟೆಯ ಅಚ್ಚುಕಟ್ಟು ಪ್ರದೇಶದ ರೈತರು ತಮ್ಮ ಭತ್ತದ ಗದ್ದೆಗಳಲ್ಲಿ ಸಣ್ಣ ಪ್ರಮಾಣದ ಕೊಳವೆ ಬಾವಿಯ
ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ ಮಡಿಕೇರಿ, ಜು.೨೦: ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ೨೦೨೬-೨೭ನೇ ಸಾಲಿನ ಕನಕ ಕಾವ್ಯ ಗಮಕ ಸ್ಫರ್ಧೆಯನ್ನು ಏರ್ಪಡಿಸುತ್ತಿದೆ. ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ
ಸಾಹಿತ್ಯೋತ್ಸವ ಸಿದ್ದಾಪುರ ಸೆಕ್ಟರ್ ಚಾಂಪಿಯನ್ ಚೆಯ್ಯAಡಾಣೆ, ಜು. ೨೦: ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್‌ಎಸ್‌ಎಫ್ )ವೀರಾಜಪೇಟೆ ಡಿವಿಷನ್ ಸಾಹಿತ್ಯೋತ್ಸವ ಕಾರ್ಯಕ್ರಮ ಮಾಪಿಳ್ಳೆತೋಡುವಿನಲ್ಲಿ ನಡೆಯಿತು. ಅಲ್ಲಿನ ಮದರಸ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ತಕ್ಕ ಮುಖ್ಯಸ್ಥರಾದ
ಸಾಂತ್ವನ ಧನ ಸಹಾಯ ಸುಂಟಿಕೊಪ್ಪ, ಜು. ೨೦ : ಜನತಾ ಕಾಲೋನಿ ನಿವಾಸಿ ಎಲಿಜಬೆತ್ (ಎಲ್ಸಿ) ಎಂಬವರ ಮನೆ ಕುಸಿತಗೊಂಡಿದ್ದು, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ
ಸರ್ಕಾರಿ ಶಾಲೆಯಲ್ಲಿ ಡಿಜಿಟಲ್ ಸ್ಮಾರ್ಟ್ ಬೋರ್ಡ್ ಚೆಟ್ಟಳ್ಳಿ, ಜು. ೨೦: ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರಿ ಶಾಲೆಗಳಿಗೂ ಆಧುನಿಕ ಡಿಜಿಟಲ್ ಕಲಿಕಾ ವ್ಯವಸ್ಥೆಯನ್ನು ತಲುಪಿಸುವ ಮಹತ್ವದ ಹೆಜ್ಜೆಯನ್ನು ಅರಣ್ಯ