ಪತ್ರಕರ್ತರು ತಂತ್ರಜ್ಞಾನವನ್ನು ಬಳಸಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ರಮೇಶ್ ಕುಟ್ಟಪ್ಪ ವೀರಾಜಪೇಟೆ, ಮೇ.೨೫: ಬದಲಾದ ಕಾಲಘಟ್ಟದಲ್ಲಿ ಪತ್ರಕರ್ತರು ತಂತ್ರಜ್ಞಾನಗಳನ್ನು ಬಳಸಿಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾಗಬೇಕೆAದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ
ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಿ ಧರ್ಮಜ ಮಡಿಕೇರಿ, ಮೇ ೨೫: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ
ಬ್ಯಾಡ್ಮಿಂಟನ್ನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಮಡಿಕೇರಿ, ಮೇ ೨೫: ವಿಜಯಪುರದಲ್ಲಿ ಇತ್ತೀಚೆಗೆ ನಡೆದ ಯೊನೆಕ್ಸ್ ಸನ್ ರೈಸ್ ರಾಜ್ಯಮಟ್ಟದ ೧೫ ಮತ್ತು ೧೭ ವರ್ಷ ದೊಳಗಿನ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗಿನ ವಿಶಾಲ್ ಉತ್ತಪ್ಪ
೨೪ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಸೋಮವಾರಪೇಟೆ, ಮೇ ೨೫: ನಿವೇಶನ ರಹಿತರಿಗೆ ಉಚಿತ ನಿವೇಶನ ನೀಡಬೇಕೆಂದು ಕೊಡಗು ಜಿಲ್ಲಾ ಬಹುಜನ ಕಾರ್ಮಿಕ ಸಂಘಟನೆ ವತಿಯಿಂದ ಕುಂಬೂರು ಪೈಸಾರಿಯಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ೨೪ನೇ
ಪಾಲೂರು ಶ್ರೀ ಕಾಳಿಕಾಂಬ ಅಮನೂರು ಉತ್ಸವ ಸಂಪನ್ನ ನಾಪೋಕ್ಲು, ಮೇ.೨೫: ಸಮೀಪದ ಪಾಲೂರು ಗ್ರಾಮದ ಗ್ರಾಮದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ಸಂಪನ್ನಗೊAಡಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ದೇವರ ಜಳಕ ಕೈಗೊಳ್ಳಲಾಯಿತು. ಬಳಿಕ