ಉರುಳಿದ ಬಂಡೆಗಳು ಆತಂಕದಲ್ಲಿ ನಿವಾಸಿಗಳು

ಐಗೂರು, ಜು. ೨೦: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳ ಗುಡಿ ಬೆಟ್ಟದ ತಪ್ಪಲಿನ ಕಿಬರಿ ಪೈಸಾರಿ ಪ್ರದೇಶದಲ್ಲಿ ಬಂಡೆಕಲ್ಲುಗಳು ಉರುಳಿ ಬಿದ್ದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಸುಮಾರು

ನಾಟಿ ಬಾಯ್ಸ್ ಮಡ್ ಕಮಾಂಡೋಸ್ ತಂಡ ಚಾಂಪಿಯನ್

ಮಡಿಕೇರಿ, ಜು. ೨೦: ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ

ಚೆಪ್ಪುಡಿರ ಕಾರ್ಯಪ್ಪಗೆ ಸನ್ಮಾನ

ಮಡಿಕೇರಿ, ಜು. ೨೦: ಬಿಳಿಗೇರಿಯ ಪ್ಲಾಂಟರ್ಸ್ ಕ್ಲಬ್ ವತಿಯಿಂದ ೬ನೇ ವರ್ಷದ ಹಿಂದೂ ಕೆಸರುಗದ್ದೆ ಕ್ರೀಡಾಕೂಟವನ್ನು ತುಂತಜ್ಜೆ ಕುಟುಂಬಸ್ಥರ ಗದ್ದೆಯಲ್ಲಿ ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಓಟದ

ಅಪರಿಚಿತ ವ್ಯಕ್ತಿಗೆ ಅಪಘಾತ

ಕುಶಾಲನಗರ, ಜು. ೨೦: ಕುಶಾಲನಗರ ಮಡಿಕೇರಿ ರಸ್ತೆಯ ಗುಡ್ಡೆಹೊಸೂರು ಬಳಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡ ಅಪರಿಚಿತ