ಸಂಪಾಜೆ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಪೊನ್ನಣ್ಣ

ಮಡಿಕೇರಿ, ಮೇ ೧೯: ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಆರೋಗ್ಯ

ವೈಜ್ಞಾನಿಕ ಪ್ರಜ್ಞೆ ಬೆಳೆಸುವುದು ಅತ್ಯಗತ್ಯ ವೆಂಕಟ ನಾಯಕ್

ಕುಶಾಲನಗರ, ಮೇ ೧೯: ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರಗಳನ್ನು ತೊಡೆದು ಹಾಕುವ ಮೂಲಕ ವೈಜ್ಞಾನಿಕ ಪ್ರಜ್ಞೆ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ

ಸ್ಪರ್ಧಾತ್ಮಕ ಮನೋಭಾವನೆಗೆ ಒಲಿಂಪಿಯಾಡ್ ಸಹಕಾರಿ ವಿಠಲ್ ಸಾಲ್ಯಾನ್

ಸೋಮವಾರಪೇಟೆ, ಮೇ ೧೯: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯಲು ಒಲಿಂಪಿಯಾಡ್ ಸಹಕಾರಿಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ವಿಠಲ್ ಸಾಲ್ಯಾನ್ ಅಭಿಪ್ರಾಯಿಸಿದರು. ಶ್ರೀ

ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ

ಸೋಮವಾರಪೇಟೆ, ಮೇ.೧೯: ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಗಾಗಿ ನಾಯಿಗಳನ್ನು ಹಿಡಿಯಲಾಗುತ್ತಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮನವಿ ಮಾಡಿದ್ದಾರೆ. ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ