ಶಾಲಾ ಮಂತ್ರಿಮAಡಲ ಪ್ರಮಾಣ ವಚನ

ಮೂರ್ನಾಡು, ಜು. ೧೯: ಮಾರುತಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಶಾಲಾ ಮಂತ್ರಿಮAಡಲದ ಪ್ರಮಾಣ ವಚನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಯವರು ದೀಪ ಹಚ್ಚುವ

ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಸೂಚನೆ

ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಸೂಚನೆ *ಗೋಣಿಕೊಪ್ಪ, ಜು. ೧೯: ತಮ್ಮನ್ನು ನಂಬಿ ಬದುಕುತ್ತಿರುವ ಕುಟುಂಬ ಸದಸ್ಯರ ಸುರಕ್ಷತೆಯನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ