ಜಾನಕಿ ಕಾಳಪ್ಪ ಶಾಲೆಯಲ್ಲಿ ಮಕ್ಕಳ ಸಂತೆ

ಮುಳ್ಳೂರು, ಜ. ೭: ಸಮೀಪದ ಆಲೂರು-ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆಯನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಆಟದ ಮೈದಾನದಲ್ಲಿ ನಡೆದ ಸಂತೆಯಲ್ಲಿ ವಿದ್ಯಾಸಂಸ್ಥೆಯ ಪುಟಾಣಿಗಳು ಸೇರಿದಂತೆ

ಫ್ಯಾಕಲ್ಟಿ ಅಭಿವೃದ್ಧಿ ಕಾರ್ಯಾಗಾರ ಸಮಾರೋಪ

ಮಡಿಕೇರಿ, ಜ. ೭: ಪೊನ್ನಂಪೇಟೆಯ ಹಳ್ಳಿಗಟ್ಟುವಿನಲ್ಲಿರುವ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ವತಿಯಿಂದ ಆಯೋಜಿತ “ಮೆಟೀರಿಯಲ್ಸ್ ಅಂಡ್ ಟೆಕ್ನಾಲಜಿಗಳಲ್ಲಿನ ಪ್ರಗತಿಗಳು: ಥರ್ಮಲ್, ಮೆಕ್ಯಾನಿಕಲ್

ರಕ್ತದಾನದಿಂದ ಕಾಯಿಲೆಗಳ ನಿಯಂತ್ರಣ ಸಾಧ್ಯ ಡಾ ಕರುಂಬಯ್ಯ

ಪೊನ್ನAಪೇಟೆ, ಡಿ. ೭: ರಕ್ತದಾನದಿಂದ ರಕ್ತದೊತ್ತಡ, ಮಧುಮೇಹ, ಹೃದಯಾಘಾತದಂತಹ ಕಾಯಿಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಾಯವಾಗುತ್ತÀದೆ ಎಂದು ಮಡಿಕೇರಿ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುಂಬಯ್ಯ ಹೇಳಿದರು. ಗೋಣಿಕೊಪ್ಪಲು ಲಯನ್ಸ್ ಕ್ಲಬ್, ಪೊನ್ನಂಪೇಟೆ