ಭವಿಷ್ಯದ ಬಗ್ಗೆ ಧನಾತ್ಮಕ ಚಿಂತನೆಯಿರಲಿ ಅನಿತಾ ಪೂವಯ್ಯ ಮಡಿಕೇರಿ, ಮಾ. ೯: ನಗರದ ಹೊಸಬಡಾವಣೆಯಲ್ಲಿರುವ ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ 'ಟ್ಯಾಲೆಂಟ್ ಡಿಸ್ಪೆ÷್ಲÃ ಮತ್ತು ಗ್ರಾಜುಯೇಷನ್ ಡೇ' ಜರುಗಿತು. ದೀಪವನ್ನು ಹಿಡಿದು ಯು.ಕೆ.ಜಿ ಮಕ್ಕಳು ತಮ್ಮ ಗ್ರಾಜುಯೇಷನ್
ಅರಣ್ಯಗಳು ಭೂಮಿಯ ಶ್ವಾಸಕೋಶ ಈರಣ್ಣ ತೇಲಿ ಚೆಯ್ಯಂಡಾಣೆ, ಮಾ. ೯: ಸಮೀಪದ ಕಕ್ಕಬ್ಬೆ ನಾಲಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರಾಜಪೇಟೆ ಮುಂಡ್ರೋಟು ವಲಯ ಅರಣ್ಯ ಇಲಾಖೆ ವತಿಯಿಂದ ಕಾಡ್ಗಿಚ್ಚಿನಿಂದ ಅರಣ್ಯ ಸಂರಕ್ಷಣೆಯ
ಯುವ ಆಪತ್ ಮಿತ್ರ ಯೋಜನೆಯಡಿಯಲ್ಲಿ ತರಬೇತಿ ಮಡಿಕೇರಿ, ಮಾ. ೯: ಕೇಂದ್ರ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಕೊಡಗು ಹಾಗೂ ದಕ್ಷಿಣ ಕನ್ನಡ ಮತ್ತು ರಾಷ್ಟಿçÃಯ ವಿಪತ್ತು ಪ್ರತಿಕ್ರಿಯಾ
ಯುಪಿಎಸ್ಸಿ ಪರೀಕ್ಷೆಯಲ್ಲಿ ೫೨೫ನೇ ರ್ಯಾಂಕ್ ಮಡಿಕೇರಿ, ಮಾ ೯ : ವೀರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (೨೯) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ೫೨೫ನೇ ರ‍್ಯಾಂಕ್ ಪಡೆದಿದ್ದಾರೆ. ಕೆ.ಎಲ್.ಸೂರಜ್ (೨೯) ಅವರು
ಪತ್ರಕರ್ತರ ವೇದಿಕೆಯ ನೂತನ ಕಚೇರಿ ಉದ್ಘಾಟನೆ ಚೆಯ್ಯಂಡಾಣೆ, ಮಾ.೯: ವೀರಾಜಪೇಟೆಯ ಪತ್ರಕರ್ತರ ವೇದಿಕೆಯ ನೂತನ ಕಚೇರಿಯನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಅವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ಪತ್ರಕರ್ತರು ಸಮಾಜವನ್ನು ತಿದ್ದುವ