ರೂ ೫ ಕೋಟಿ ವೆಚ್ಚದ ಮೌಲಾನಾ ಆಜಾದ್ ಶಾಲಾ ಕಟ್ಟಡಕ್ಕೆ ಮಂತರ್ಗೌಡ ಭೂಮಿಪೂಜೆ ಕಣಿವೆ, ಜ. ೬: ಪಟ್ಟಣದ ಗುಂಡೂರಾವ್ ಬಡಾವಣೆಗೆ ಹೊಂದಿಕೊAಡಿರುವ ಆರ್‌ಸಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿದ್ದ ೫ ಕೋಟಿ ರೂ ವೆಚ್ಚದ ಮೌಲಾನಾ ಆಜಾದ್ ಶಾಲಾ ಕಟ್ಟಡ
ಬೆಟ್ಟಗೇರಿಯಲ್ಲಿ ಎಎಸ್ ಪೊನ್ನಣ್ಣ ಅವರಿಂದ ರಸ್ತೆ ಕಾಮಗಾರಿಗೆ ಚಾಲನೆ ಮಡಿಕೇರಿ, ಜ. ೬: ಮಡಿಕೇರಿ ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು
ವಾಸವಿ ಸಪ್ತಾಹದ ಅಂಗವಾಗಿ ಆರೋಗ್ಯ ಶಿಬಿರ ಕಣಿವೆ, ಜ. ೬: ಹದಿ ಹರೆಯದ ಹೆಣ್ಣು ಮಕ್ಕಳು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ನಗರದ ಬಾಲ್ಯ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ದೇವಿಕಾ ಶಿವಕುಮಾರ್ ಕರೆ ನೀಡಿದರು.
ರೂ ೧೯ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ಪೆರಾಜೆ, ಜ. ೬ : ಶಾಸಕರಾದ ಬಳಿಕ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಿಸಿಕೊಂಡು ಪೆರಾಜೆ ಗ್ರಾಮಕ್ಕೆ ೩೩
ಕೊಡವಾಮೆ ಕೂಟದ ವಾರ್ಷಿಕ ಊರೊರ್ಮೆ ಕಾರ್ಯಕ್ರಮ ಮಡಿಕೇರಿ, ಜ. ೬: ಪಾಲೂರು ಗ್ರಾಮದ ಕೊಡವಾಮೆ ಕೂಟದ ವಾರ್ಷಿಕ ಊರೊರ್ಮೆ ಕಾರ್ಯಕ್ರಮ ಪಾಲೂರಿನಲ್ಲಿ ಸಂಭ್ರಮದಿAದ ನಡೆಯಿತು. ೨೦ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಮಂದನೆರವAಡ, ನೆರವಂಡ,