‘ಸಂಬಾರ ಬೆಳೆಗಳಿಂದ ಉತ್ತಮ ಆದಾಯ’ ಮಡಿಕೇರಿ, ಮಾ. ೮: ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕಾಳುಮೆಣಸು ಮತ್ತು ಏಲಕ್ಕಿಯ ವೈಜ್ಞಾನಿಕ ಕೃಷಿ ಪದ್ದತಿಗಳು ಎಂಬ ವಿಷಯದ ಕುರಿತು ರೈತರ ತರಬೇತಿ ಕಾರ್ಯಕ್ರಮವು ಅಪ್ಪಂಗಳದ
ಆದಿವಾಸಿಗಳ ಬೇಡಿಕೆ ಮರುಪರಿಶೀಲನೆಗೆ ತೀರ್ಮಾನ ಮಡಿಕೇರಿ, ಮಾ. ೮: ಆದಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದು, ಈ ಹಿನ್ನೆಲೆ ಅರಣ್ಯ ಹಕ್ಕು ಕಾಯ್ದೆಯಡಿ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
ಆಲೂರುಸಿದ್ದಾಪುರ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆ ಮುಳ್ಳೂರು, ಮಾ. ೮: ಸಮೀಪದ ಆಲೂರುಸಿದ್ದಾಪುರ ಸರಕಾರಿ ಪ್ರೌಢಶಾಲೆಯ ರಾಷ್ಟಿçÃಯ ಸೇವಾ ಯೋಜನೆಯ ಘಟಕ ಮತ್ತು ವನಸಿರಿ ಇಕೋ ಕ್ಲಬ್ ವತಿಯಿಂದ ಶಾಲೆಯ ಗ್ರಾಮೀಣ ಮಿನಿ ಕ್ರೀಡಾಂಗಣದ
ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್ಸಿ ಮಡಿಕೇರಿ, ಮಾ.೮ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರಕಾರ “ಹವ್ಯಕ ಭಾಷಾ ಅಕಾಡೆಮಿ” ಮತ್ತು ಕೊಡವ ಅಭಿವೃದ್ಧಿ ನಿಗಮವನ್ನು ಘೋಷಿಸಿರುವುದು, ಅದರ ಜೊತೆಗೆ ಕುಂಬಾರ,
ವೀಲ್ಹಿಂಗ್ ಕಾನೂನು ಕ್ರಮ ಕುಶಾಲನಗರ, ಮಾ. ೮: ಸಾರ್ವಜನಿಕ ರಸ್ತೆಯಲ್ಲಿ ಅತಿ ವೇಗ ಮತ್ತು ಅಜಾಗರೂಕತೆಯಿಂದ ಹಾಗೂ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಆಗುವಂತೆ ವೀಲ್ಹಿಂಗ್ ಮಾಡಿಕೊಂಡು ವಾಹನ ಚಾಲನೆ ಮಾಡುತ್ತಿದ್ದ