ಶ್ರೀ ಮುತ್ತಪ್ಪ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೋತ್ಸವ

ಸೋಮವಾರಪೇಟೆ, ಜ. ೧ : ಇಲ್ಲಿನ ಶ್ರೀ ಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಅಯ್ಯಪ್ಪ ವ್ರತಧಾರಿಗಳು ಹಾಗೂ ಭಕ್ತರ ಸಮ್ಮುಖದಲ್ಲಿ ಮಂಡಲ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಕ್ಷೇತ್ರದಲ್ಲಿ ಅರ್ಚಕ