ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸಲಹೆ ಆರ್ ಐಶ್ವರ್ಯ

ಮಡಿಕೇರಿ, ಜ. ೧: ರಾಷ್ಟçದ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು

ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಶಾಸಕರಿಗೆ ಸನ್ಮಾನ

ಪೊನ್ನಂಪೇಟೆ, ಜ. ೧: ಕೊಡಗಿನ ಜಮ್ಮಾ ಬಾಣೆ ಭೂಮಿ ವಿವಾದಗಳ ಪರಿಹಾರಕ್ಕಾಗಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಾಸನ ಸಭೆಯಲ್ಲಿ ಅಂಗೀಕಾರಗೊAಡ ಕರ್ನಾಟಕ ಭೂಕಂದಾಯ ೨ನೇ ತಿದ್ದುಪಡಿ ವಿಧೇಯಕ-೨೦೨೫

ಒಗ್ಗಟ್ಟು ಸಮುದಾಯದ ಸಾಮಾಜಿಕ ಬಾಂಧವ್ಯವನ್ನು ಬಲಗೊಳಿಸುತ್ತದೆ ಕೆ ಆರ್ ಸುರೇಶ್

ಪೊನ್ನಂಪೇಟೆ, ಜ. ೧: ಕೃಷಿ ಕಾಯಕವನ್ನೇ ನಂಬಿಕೊAಡು ಜೀವನ ನಡೆಸುತ್ತಿರುವ ಒಕ್ಕಲಿಗ ಸಮುದಾಯ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಪರಸ್ಪರ ಒಗ್ಗಟ್ಟಿನ ಅಗತ್ಯವಿದೆ. ಇದರಿಂದ ಸಾಮಾಜಿಕ ಬಾಂಧವ್ಯವನ್ನು ಬಲಪಡಿಸಲು